ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 25 JANUARY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ತುಂಗಾ ನದಿಯಲ್ಲಿ ಅಕ್ರಮವಾಗಿ ಮರಳು ಗಣಿಗಾರಿಕೆ ನಡೆಸುತ್ತಿದ್ದ ಆರೋಪದ ಹಿನ್ನೆಲೆ ಇಬ್ಬರ ವಿರುದ್ಧ ಶಿವಮೊಗ್ಗದ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜ.22ರಂದು ರಾತ್ರಿ ಖಚಿತ ಮಾಹಿತಿ ಮೇರೆಗೆ ಪೊಲೀಸರು ಸೂಗೂರು ಗ್ರಾಮದ ಬಳಿ ತುಂಗಾ ನದಿಯಲ್ಲಿ ಪರಿಶೀಲನೆ ನಡೆಸಿದರು. ಈ ವೇಳೆ ಅಕ್ರಮವಾಗಿ ಮರಳು ಗಣಿಗಾರಿಕೆ ನಡೆಸಲಾಗುತ್ತಿತ್ತು. ಈ ಹಿನ್ನೆಲೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣದ ಟರ್ಮಿನಲ್ ಒಳಗೆ ಹೆಡೆ ಎತ್ತಿದ ನಾಗರ ಹಾವು