ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA NEWS, 20 OCTOBER 2024 : ಭಾರಿ ಮಳೆಗೆ ಕೆರೆ ನೀರು ಕೋಳಿ ಫಾರಂ (Farm) ನುಗ್ಗಿ ಸಾವಿರಾರು ಕೋಳಿ ಮರಿಗಳು ಸಾವನ್ನಪ್ಪಿವೆ. ಶಿವಮೊಗ್ಗ ತಾಲೂಕು ಉಂಬ್ಳೆಬೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೈದೊಟ್ಲು ಗ್ರಾಮದಲ್ಲಿ ಘಟನೆ ಸಂಭವಿಸಿದೆ.
ಚಂದ್ರೇಗೌಡ ಅವರ ಕೋಳಿ ಫಾರಂ ಜಲಾವೃತವಾಗಿದೆ. ಸುಮಾರು 3 ಸಾವಿರ ಕೋಳಿ ಮರಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿವೆ. ಫಾರಂನಲ್ಲಿ 5 ಸಾವಿರ ಮರಿಗಳಿದ್ದವು ಎಂದು ಚಂದ್ರೇಗೌಡ ತಿಳಿಸಿದ್ದಾರೆ. ಈ ಭಾಗದಲ್ಲಿ ಕಳೆದ ರಾತ್ರಿಯಿಂದ ಭಾರಿ ಮಳೆ ಸುರಿಯುತ್ತಿದೆ.

ಇದನ್ನೂ ಓದಿ » ಶಿವಮೊಗ್ಗದ ಮಳೆ ಹಾನಿ ಪ್ರದೇಶಗಳಲ್ಲಿ ತಹಶೀಲ್ದಾರ್ ರೌಂಡ್ಸ್
LATEST NEWS
- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

- ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

- ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು















