‘ಜನರ ಪ್ರಾಣ ಮುಖ್ಯವೋ, ಧ್ವಜ ಮುಖ್ಯವೋ?’ ಶಿವಮೊಗ್ಗ ಕಾಂಗ್ರೆಸ್ ನಾಯಕಿ ಆಕ್ರೋಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

ಶಿವಮೊಗ್ಗ | ಜನರ ಹೆಣದ ಮೇಲೆ ಬಾವುಟ (FLAG) ನೆಡಲು ಹೊರಟಿದ್ದೀರಾ? ಜನರ ಪ್ರಾಣ ಮುಖ್ಯವೋ ಬಾವುಟ ಹಾರಿಸುವುದು ಮುಖ್ಯವೋ? ಕಾಂಗ್ರೆಸ್ ಪಕ್ಷದ ಜಿಲ್ಲಾ ವಕ್ತಾರೆ ಜಿ.ಪಲ್ಲವಿ, ಪಿಡಿಓ ಒಬ್ಬರಿಗೆ ತರಾಟೆಗೆ ತೆಗೆದುಕೊಂಡ ಪರಿ ಇದು.

Shimoga Nanjappa Hospital

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯಲ್ಲಿ ಭಾರಿ ಮಳೆಗೆ ಹಲವು ಮನೆಗಳು ಕುಸಿದು ಹೋಗಿವೆ. ವಿವಿಧ ಗ್ರಾಮಗಳಿಗೆ ಕಾಂಗ್ರೆಸ್ ಜಿಲ್ಲಾ ವಕ್ತಾರೆ ಪಲ್ಲವಿ ಭೇಟಿ ನೀಡಿ, ಪರಿಶೀಲನೆ ನಡೆಸಿ, ಧನಸಹಾಯ ಮಾಡಿದರು.

ಬಾವುಟಕ್ಕೆ ಕೋಲು ತರುವುದೆ ಮುಖ್ಯಾನಾ?

ಕೊಮ್ಮನಾಳು ಗ್ರಾಮದಲ್ಲಿ ಯಶೋದಮ್ಮ ಮತ್ತು ಕಾಂತಿ ಬಾಯಿ ಎಂಬುವವರಿಗೆ ಸೇರಿದ ಮನೆಗಳು ಕುಸಿದಿವೆ. ವಿಚಾರ ತಿಳಿದು ಪಲ್ಲವಿ ಅವರು ಅಲ್ಲಿಗೆ ಭೇಟಿ ನೀಡಿ, ಮನೆಯವರಿಗೆ ನೆರವು ನೀಡಿದರು. ಶನಿವಾರ ಮನೆ ಕುಸಿದಿದ್ದರೂ ಯಾರೊಬ್ಬರು ಇತ್ತ ಬಂದಿಲ್ಲ ಎಂದು ಗ್ರಾಮಸ್ಥರು ದೂರಿದರು. ಇದೆ ವೇಳೆ ಸ್ಥಳಕ್ಕೆ ಆಗಮಿಸಿದ ಪಿಡಿಒಗೆ ಪಲ್ಲವಿ ತರಾಟೆಗೆ ತೆಗೆದುಕೊಂಡರು.

ಮೂರು ದಿನದಿಂದ ಮನೆ ಕುಸಿದ ಸ್ಥಳಕ್ಕೆ ಭೇಟಿ ನೀಡದಿರಲು ಕಾರಣವೇನು ಎಂದು ಪಲ್ಲವಿ ಅವರು ಪಿಡಿಒಗೆ ಪ್ರಶ್ನಿಸಿದರು.ಇದಕ್ಕೆ ಪಿಡಿಒ ಅವರು. ‘ಧ್ವಜ ವಿತರಣೆ ಕಾರ್ಯದ ಕೆಲಸದಲ್ಲಿ ತೊಡಗಿಸಿಕೊಂಡಿದ್ದೆ’ ಎಂದು ತಿಳಿಸಿದರು. ಇದರಿಂದ ಪಲ್ಲವಿ ಅವರು ಆಕ್ರೋಶಗೊಂಡರು. ‘ಜನರ ಹೆಣದ ಮೇಲೆ ಧ್ವಜ ನೆಡಲು ಹೊರಟ್ಟಿದ್ದೀರಾ? ಜನರ ಪ್ರಾಣ ಮುಖ್ಯವೋ ಬಾವುಟ ಹಾರಿಸುವುದು ಮುಖ್ಯವೋ?’ ಎಂದು ಪ್ರಶ್ನಿಸಿದರು. ಅಲ್ಲದೆ ಕೂಡಲೆ ಪರಿಹಾರದ ವ್ಯವಸ್ಥೆ ಮಾಡುವಂತೆ ಆಗ್ರಹಿಸಿದರು.

ಪಲ್ಲವಿ ಅವರು ಪಿಡಿಒಗೆ ತರಾಟೆಗೆ ತೆಗೆದುಕೊಂಡ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಇದನ್ನೂ ಓದಿ – ಜೋರು ಮಳೆ, ಲಿಂಗನಮಕ್ಕಿ ಜಲಾಶಯದಿಂದ ಮತ್ತೊಂದು ಮುನ್ನೆಚ್ಚರಿಕೆ, ಏನದು?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 9, 2022

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment