ಮದ್ಯ ಸೇವಿಸಿ ಜೈಲಿಗೆ ಬಂದ ಕೈದಿ, ಬ್ಯಾಗ್‌ ಚೆಕ್‌ ಮಾಡಿದಾಗ ಸಿಕ್ತು ಓ.ಟಿ. ಪೌಚ್‌, ಏನಿದು ಪ್ರಕರಣ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಪೆರೋಲ್ ರಜೆ ಮುಗಿಸಿ ಕಾರಾಗೃಹಕ್ಕೆ ಮರಳುತ್ತಿದ್ದ ಸಜಾ ಬಂದಿಯೊಬ್ಬ (convict) ಕೇಂದ್ರ ಕಾರಾಗೃಹದೊಳಗೆ ಮದ್ಯ ಸಾಗಿಸಲು ಯತ್ನಿಸಿ ಸಿಕ್ಕಿಬಿದ್ದಿದ್ದಾನೆ. ಕೈದಿ ಮೋಹನ್ ಕುಮಾರ ಎಂಬಾತ ಪೆರೋಲ್ ಮುಗಿಸಿ ಜೈಲಿಗೆ ವಾಪಸ್ಸಾಗುವಾಗ ಮುಖ್ಯದ್ವಾರದ ತಪಾಸಣೆ ವೇಳೆ ಈ ಕೃತ್ಯ ಬೆಳಕಿಗೆ ಬಂದಿದೆ.

ಇದನ್ನೂ ಓದಿ – ಶಿವಮೊಗ್ಗದ ಲಾಡ್ಜ್‌ಗಳಲ್ಲಿ ಪೊಲೀಸರಿಂದ ದಿಢೀರ್‌ ತಪಾಸಣೆ, ಏನೆಲ್ಲ ಪರಿಶೀಲಿಸಿದರು?

ಜೈಲಿನ ಮುಖ್ಯದ್ವಾರದ ಆಕ್ಸೆಸ್ ಕಂಟ್ರೋಲ್‌ನಲ್ಲಿ ಕರ್ತವ್ಯದಲ್ಲಿದ್ದ KSISF ಸಿಬ್ಬಂದಿ, ಕೈದಿ ಮೋಹನ್ ಕುಮಾರನನ್ನು ತಪಾಸಣೆ ನಡೆಸಿದರು. ಆತ ಮದ್ಯಪಾನ ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ತಕ್ಷಣ ಆತನ ಬ್ಯಾಗ್ ಪರಿಶೀಲಿಸಿದಾಗ, 90 ಎಂಎಲ್‌ನ ಒಂದು ಮದ್ಯದ ಪೌಚ್ ಹಾಗೂ 200 ಎಂಎಲ್‌ನ ಜಿರಾ ಮಸಾಲಾ ಬಾಟಲಿಯನ್ನು ಪತ್ತೆಯಾಗಿದೆ.

Shimoga-Central-Jail-Front-General-Image

ಕೈದಿಯು ಕಾರಾಗೃಹದ ನಿಯಮ ಉಲ್ಲಂಘಿಸಿ ನಿಷೇಧಿತ ವಸ್ತು ಒಳಕ್ಕೆ ಸಾಗಿಸಲು ಯತ್ನಿಸಿದ್ದಾನೆ ಎಂದು ಆರೋಪಿಸಿ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಡಾ. ರಂಗನಾಥ್‌ ಅವರು ದೂರು ನೀಡಿದ್ದಾರೆ. ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Total-Readers-of-Shivamogga-Live

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 21, 2026

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

Leave a Comment