ಹಾಲು ಹಾಕುತ್ತಿದ್ದ ವ್ಯಕ್ತಿಗೆ ಎದೆ ನೋವು, ಪರೀಕ್ಷೆ ಮಾಡಿದಾಗ ಪತ್ತೆಯಾಯ್ತು ಕರೋನ ಸೋಂಕು

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ ಲೈವ್.ಕಾಂ | AYANRU NEWS | 3 ಜುಲೈ 2020

ಹಾಲು ಹಾಕುತ್ತಿದ್ದ ವ್ಯಕ್ತಿಯೊಬ್ಬರಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಇಟ್ಟಿಗೆಹಳ್ಳಿಯ 42 ವರ್ಷದ ವ್ಯಕ್ತಿಯಲ್ಲಿ ಸೋಂಕು ಪತ್ತೆಯಾಗಿದೆ.

ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಆಯನೂರಿನ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದಾಗ ಕರೋನ ಪರೀಕ್ಷೆ ನಡೆಸಲಾಗಿತ್ತು. ಆಗ ಆತನಲ್ಲಿ ಕರೋನ ಸೋಂಕು ಇರುವುದು ದೃಢವಾಗಿದೆ. ಈ ಹಿನ್ನೆಲೆಯಲ್ಲಿ ಆತನನ್ನು ಕ್ವಾರಂಟೈನ್ ಮಾಡಲಾಗಿದೆ.

ಗದ್ದೆ ಕೆಲಸದ ಜೊತೆಗೆ ಈ ವ್ಯಕ್ತಿ ಹಲವು ಕಡೆ ಹಾಲು ಕೊಡಲು ಹೋಗುತ್ತಿದ್ದರು. ಡೈರಿಯೊಂದಕ್ಕೂ ಹಾಲು ಹಾಕುತ್ತಿದ್ದರು ಎಂದು ತಿಳಿದು ಬಂದಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment