SHIVAMOGGA LIVE NEWS | 24 DECEMBER 2023
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
SHIMOGA : ಮನೆಯ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ನಾಲ್ಕು ದನಗಳನ್ನು ಕಳ್ಳತನ ಮಾಡಲಾಗಿದೆ. ಶಿವಮೊಗ್ಗ ತಾಲೂಕು ಸಕ್ರೆಬೈಲಿನಲ್ಲಿ ಘಟನೆ ಸಂಭವಿಸಿದೆ. ವಿಜೇಂದ್ರ ಎಂಬುವವರ ಮನೆ ಹಿಂಬದಿಯ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ದನಗಳು ಕಳುವಾಗಿವೆ.
ವಿಜೇಂದ್ರ ಅವರ ತಾಯಿ ಶೋಬಮ್ಮ ಅವರು ಡಿ.19ರಂದು ಜಮೀನಿನಲ್ಲಿ ದನಗಳನ್ನು ಮೇಯಿಸಿ ಸಂಜೆ ಕೊಟ್ಟಿಗೆಗೆ ತಂದು ಕಟ್ಟಿದ್ದರು. ಮರುದಿನ ಬೆಳಗ್ಗೆ ಕೊಟ್ಟಿಗೆಗೆ ಹೋದಾಗ ನಾಲ್ಕು ಹಸು ನಾಪತ್ತೆಯಾಗಿದ್ದವು. ಗ್ರಾಮದ ಅಂಗಡಿಯೊಂದರ ಸಿಸಿಟಿವಿಯಲ್ಲಿ ಪರಿಶೀಲಿಸಿದಾಗ ರಾತ್ರಿ 3 ಗಂಟೆಗೆ ಫೋರ್ಡ್ ಐಕಾನ್ ಕಾರಿನಲ್ಲಿ ಹಸುಗಳನ್ನು ಕದ್ದೊಯ್ದಿರುವುದು ಗೊತ್ತಾಗಿದೆ. ಹಸುಗಳನ್ನು ಹುಡುಕಿ ಕೊಡುವಂತೆ ತುಂಗಾ ನಗರ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ, ಇಬ್ಬರು ವಶಕ್ಕೆ
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






