ಶಿವಮೊಗ್ಗದ ಹೆದ್ದಾರಿಯಲ್ಲಿ ಕಾರು ಅಡ್ಡಗಟ್ಟಿ ಯುವಕನ ಕುತ್ತಿಗೆಗೆ ಮಚ್ಚು ಇಟ್ಟು ದರೋಡೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 15 FEBRUARY 2023

SHIMOGA : ಸಾಗರದ ಮಾರಿಕಾಂಬ ದೇವಿ ಜಾತ್ರೆಗೆ ತೆರಳುತ್ತಿದ್ದ ಯುವಕನ ಕಾರು ಅಡ್ಡಗಟ್ಟಿ ಹೆದ್ದಾರಿಯಲ್ಲಿ ದರೋಡೆ (Dacoity) ಮಾಡಲಾಗಿದೆ. ಕುತ್ತಿಗೆ ಬಳಿ ಮಚ್ಚು ಇಟ್ಟು ನಗದು ಮತ್ತು ಚಿನ್ನದ ಸರ ಕಸಿದುಕೊಂಡು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

Shimoga-Sagar-Highway-Road-in-Shimoga-city

ತರೀಕೆರೆಯ ವಸಂತ ಎಂಬುವವರು ಕಾರಿನಲ್ಲಿ ತೆರಳುತ್ತಿದ್ದಾಗ ಮಂಗಳವಾರ ಮಧ್ಯಾಹ್ನ ಘಟನೆ ಸಂಭವಿಸಿದೆ. ಶಿವಮೊಗ್ಗ ಸಾಗರ ಹೆದ್ದಾರಿಯ ಟ್ರೀ ಪಾರ್ಕ್ ಬಳಿ ಕಾರು ಅಡ್ಡಗಟ್ಟಲಾಗಿದೆ (Dacoity) ಎಂದು ಆರೋಪಿಸಲಾಗಿದೆ.

ಹೇಗಾಯ್ತು ಘಟನೆ?

ವಸಂತ ಅವರು ಕಾರಿನಲ್ಲಿ ಸಾಗರದ ಮಾರಿಕಾಂಬ ದೇವಿ ಜಾತ್ರೆಗೆ ತೆರಳುತ್ತಿದ್ದರು. ಟ್ರೀ ಪಾರ್ಕ್ ಬಳಿ ಮೂತ್ರ ವಿಸರ್ಜನೆಗೆಂದು ರಸ್ತೆ ಬದಿ ಕಾರು ನಿಲ್ಲಿಸಿದ್ದರು. ಬಳಿಕ ಕಾರು ಹತ್ತಲು ಬಂದಿದ್ದಾರೆ. ಈ ವೇಳೆ ಇಬ್ಬರು ಯುವಕರು ಕಾರಿಗೆ ಅಡ್ಡಲಾಗಿ ತಮ್ಮ ಹೋಂಡಾ ಡಿಯೋ ಬೈಕ್ ತಂದು ನಿಲ್ಲಿಸಿದ್ದಾರೆ.

ಇದನ್ನೂ ಓದಿ – ಪಾಳು ಮನೆ ಮುಂದೆ ಅಸ್ವಸ್ಥಳಾಗಿ ಬಿದ್ದಿದ್ದ ಅಪರಿಚಿತ ಮಹಿಳೆ ಆಸ್ಪತ್ರೆಯಲ್ಲಿ ಸಾವು, ಕೈ ಮೇಲಿದೆ ‘ಪಾಪಿ ಪ್ರೀತಿ ಕಾವ್ಯ’ ಹಚ್ಚೆ

ಒಬ್ಬ ಯುವಕ ವಸಂತ ಅವರ ಕುತ್ತಿಗೆ ಬಳಿ ಮಚ್ಚು ಇಟ್ಟು ಅವಾಚ್ಯವಾಗಿ ಬೈದಿದ್ದಾರೆ. ವಸಂತ ಬಳಿ ಇದ್ದ 5 ಸಾವಿರ ನಗದು, ಕೊರಳಲ್ಲಿದ್ದ ಚೈನ್ ಕಸಿದುಕೊಂಡಿದ್ದಾರೆ. ಹೋಂಡಾ ಡಿಯೋ ಬೈಕಿನಲ್ಲಿ ಸಾಗರದ ಕಡೆಗೆ ತೆರಳಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗದ ಆಟೋಗಳಿಗೆ ಪೊಲೀಸರಿಂದ 3 ಸೂಚನೆ, ಡಿಸ್ ಪ್ಲೇ ಕಾರ್ಡ್ ವಿತರಣೆ, ಏನಿದು? ಕಾರ್ಡಿನಲ್ಲಿ ಏನೇನಿದೆ?

ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

[su_divider text=”Shivamogga Live | Whatsapp7411700200″ divider_color=”#000000″ link_color=”#000000″]

[su_animate type=”bounceInUp”][su_button url=”https://chat.whatsapp.com/Gw9Vd0MvljO9kI4k7LDRmj” target=”blank” style=”glass” background=”#0003ab” color=”#ffffff” size=”6″ radius=”0″ icon=”https://shivamoggalive.com/wp-content/uploads/2022/11/Whatspp-Logo.png”]CLICK HERE TO JOIN SHIVAMOGGA LIVE WHATSAPP GROUP[/su_button][/su_animate]

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 15, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment