ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಜಲಾನಯನ ಪ್ರದೇಶದಲ್ಲಿ ಮಳೆ ಆಗುತ್ತಿರುವುದರಿಂದ ತುಂಗಾ ಜಲಾಶಯದ (Dam Level) ಒಳ ಹರಿವು ಹೆಚ್ಚಳವಾಗಿದೆ. ಹಾಗಾಗಿ ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊರಗೆ ಬಿಡಲಾಗುತ್ತಿದೆ.
ಇವತ್ತು ತುಂಗಾ ಜಲಾಶಯದಕ್ಕೆ 41,202 ಕ್ಯೂಸೆಕ್ ಒಳ ಹರಿವು ಇದೆ. 42,764 ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ.

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆ, ಮಳೆ ಕಡಿಮೆಯಾದರೂ ನಿಲ್ಲದ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಸುದ್ದಿ
LATEST NEWS
- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

- ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

About The Editor
ನಿತಿನ್ ಆರ್.ಕೈದೊಟ್ಲು















