ಶಿವಮೊಗ್ಗ ಲೈವ್
ಶಿವಮೊಗ್ಗ: ಜಲಾನಯನ ಪ್ರದೇಶದಲ್ಲಿ ಮಳೆ ಆಗುತ್ತಿರುವುದರಿಂದ ತುಂಗಾ ಜಲಾಶಯದ (Dam Level) ಒಳ ಹರಿವು ಹೆಚ್ಚಳವಾಗಿದೆ. ಹಾಗಾಗಿ ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊರಗೆ ಬಿಡಲಾಗುತ್ತಿದೆ. (ಈ ಸುದ್ದಿಯನ್ನು ಇನ್ನು 19 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ಇವತ್ತು ತುಂಗಾ ಜಲಾಶಯದಕ್ಕೆ 41,202 ಕ್ಯೂಸೆಕ್ ಒಳ ಹರಿವು ಇದೆ. 42,764 ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ.

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆ, ಮಳೆ ಕಡಿಮೆಯಾದರೂ ನಿಲ್ಲದ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಸುದ್ದಿ
ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
