ಮತ್ತೆ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ, ಶಿವಮೊಗ್ಗ ಡಿಸಿ ವಾಸ್ತವ್ಯಕ್ಕೆ ಗ್ರಾಮ ಫೈನಲ್, ದಿನಾಂಕ ಫಿಕ್ಸ್

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಅಕ್ಟೋಬರ್ 2021

ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಪರಿಕಲ್ಪನೆ ಪುನಾರಂಭವಾಗಿದೆ. ಈ ಭಾರಿ ಶಿವಮೊಗ್ಗ ಜಿಲ್ಲಾಧಿಕಾರಿ ಅವರು ಗಾಜನರೂ ಗ್ರಾಮದಲ್ಲಿ ವಾಸ್ತವ್ಯ ಮಾಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರತಿ ತಿಂಗಳು ಮೂರನೆ ಶನಿವಾರದಂದು ಜಿಲ್ಲಾಧಿಕಾರಿ ಅವರು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಅಕ್ಟೋಬರ್ 16ರಂದು ಶಿವಮೊಗ್ಗ ತಾಲೂಕಿನ ನಿಧಿಗೆ ಹೋಬಳಿಯ ಗಾಜನೂರು ಗ್ರಾಮದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಆ ದಿನ ಬೆಳಗ್ಗೆ 11ಕ್ಕೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಗಾಜನೂರಿಗೆ ಭೇಟಿ ನೀಡಲಿದ್ದಾರೆ.

ಜನರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲೇ ಕುಂದುಕೊರತೆಗಳನ್ನು ಬಗೆಹರಿಸಲಾಗುತ್ತದೆ. ಕಂದಾಯ ಇಲಾಖೆಗೆ ಸಂಬಂಧಿಸಿದ ಅಹವಾಲುಗಳನ್ನು ಕಂದಾಯ ಅಧಿಕಾರಿಗೆ ಸಲ್ಲಿಸುವಂತೆ ತಿಳಿಸಲಾಗಿದೆ.

NH nephrolody%2Bad %2Bkannada 10

1632381439867456 3

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ ಮೂಲಕ ಸುದ್ದಿಗಾಗಿ 7411700200

Leave a Comment