ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 31 MARCH 2023
SHIMOGA : ವಿಧಾನ ಸಭೆ ಚುನಾವಣೆ ಹಿನ್ನೆಲೆ ಜಿಲ್ಲೆಯ ವಿವಿಧೆಡೆ ಚೆಕ್ ಪೋಸ್ಟ್ ಗಳನ್ನು (Check Post) ಸ್ಥಾಪಿಸಲಾಗಿದೆ. ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ವಿವಿಧ ಚೆಕ್ ಪೋಸ್ಟ್ ಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.

ಶಿವಮೊಗ್ಗ ತಾಲೂಕು ಸುತ್ತುಕೋಟೆಯಲ್ಲಿರುವ ಚೆಕ್ ಪೋಸ್ಟ್ ಗೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಭೇಟಿ ನೀಡಿದ್ದರು. ಚೆಕ್ ಪೋಸ್ಟ್ (Check Post) ಸಿಬ್ಬಂದಿ ವಾಹನಗಳ ತಪಾಸಣೆ ನಡೆಸುತ್ತಿರುವ ಪರಿಯನ್ನು ಪರಿಶೀಲಿಸಿದರು. ಅಲ್ಲದೆ ಚೆಕ್ ಪೊಸ್ಟ್ ಸಿಬ್ಬಂದಿಗೆ ನೀಡಲಾಗಿರುವ ಸೌಲಭ್ಯಗಳ ಕುರಿತು ಮಾಹಿತಿ ಪಡೆದರು.
ಇದನ್ನೂ ಓದಿ – ಬೆಳಗಿನ ಜಾವ ಎದುರು ಮನೆಯವರು ಕರೆ ಮಾಡಿದಾಗ ಮನೆ ಮಾಲೀಕನಿಗೆ ಶಾಕ್
ಇನ್ನು, ಸಾಗರದ ಚೆಕ್ ಪೋಸ್ಟ್ ಗೆ ತೆರಳಿದ ಜಿಲ್ಲಾಧಿಕಾರಿ ಅವರು ಅಲ್ಲಿಯು ಪರಿಶೀಲನೆ ನಡೆಸಿದರು.
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP













