ಶಿವಮೊಗ್ಗಕ್ಕೆ ಡಿಜಿಪಿ ಅಲೋಕ್‌ ಕುಮಾರ್‌, ಕೇಂದ್ರ ಕಾರಾಗೃಹಕ್ಕೆ ಭೇಟಿ

ಶಿವಮೊಗ್ಗ: ಕಾರಾಗೃಹ ಮತ್ತು ಸುಧಾರಣಾ ಸೇವೆಯ ಮಹಾನಿರ್ದೇಶಕ ಅಲೋಕ್‌ ಕುಮಾರ್‌ ಶಿವಮೊಗ್ಗಕ್ಕೆ ಭೇಟಿ ನೀಡಿದ್ದಾರೆ. ಹಿರಿಯ ಪೊಲೀಸ್‌ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿ ಅಲೋಕ್‌ ಕುಮಾರ್‌ (Alok Kumar) ಅವರನ್ನು ಸ್ವಾಗತಿಸಿದರು.

ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್.ಬಿ, ಹೆಚ್ಚುವರಿ ರಕ್ಷಣಾಧಿಕಾರಿ ಕಾರಿಯಪ್ಪ, ಶಿವಮೊಗ್ಗ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಡಾ. ರಂಗನಾಥ್‌  ಸೇರಿದಂತೆ ಹಲವರು ಈ ಸಂದರ್ಭ ಇದ್ದರು. ಶಿವಮೊಗ್ಗದ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹಕ್ಕೆ ಡಿಜಿಪಿ ಅಲೋಕ್‌ ಕುಮಾರ್‌ ಅವರು ಭೇಟಿ ನೀಡಿದರು. ಜೈಲು ಪರಿಶೀಲನೆ ನಡೆಸಿದ ಅವರು ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿದರು.

DGP-Prisons-IPS-Officer-Alok-Kumar-visit-to-Shimoga-Airport

ಇದನ್ನೂ ಓದಿ – ಸಂಸದ ರಾಘವೇಂದ್ರ ಕಾರಿಗೆ ಮತ್ತೊಂದು ಕಾರು ಡಿಕ್ಕಿ, ಆಗಿದ್ದೇನು?

Total-Readers-of-Shivamogga-Live
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : January 21, 2026 at 8:55 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಜನವರಿ 21, 2026

Leave a Comment