ಶಿವಮೊಗ್ಗ: ಗೋವಿಂದಪುರ ಗ್ರಾಮದ ಶೆಡ್ ಮೇಲೆ ಶಿವಮೊಗ್ಗ ಅಬಕಾರಿ ಇಲಾಖೆ ಸಿಬ್ಬಂದಿ ದಾಳಿ ನಡೆಸಿ ಗೋವಾ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ. ಶಿವಕುಮಾರ್ ಎಂಬುವವರಿಗೆ ಸೇರಿದ ಶೆಡ್ ಮೇಲೆ ದಾಳಿ (Raided A Shed) ನಡೆಸಲಾಗಿದ ಎಂದು ಅಬಕಾರಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಬುಧವಾರ ದಾಳಿ ನಡೆಸಿದ ಅಬಕಾರಿ ಸಿಬ್ಬಂದಿ ಅನಧಿಕೃತವಾಗಿ ಮಾರಾಟ ಮಾಡಲು 51.75 ಲೀಟರ್ ಗೋವಾ ಮದ್ಯ ಸಂಗ್ರಹಿಸಿ ಇಡಲಾಗಿತ್ತು. ಅದನ್ನು ವಶಕ್ಕೆ ಪಡೆಲಾಗಿದೆ. ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ » ರೈಲ್ವೆ ಪ್ರಯಾಣಿಕರೆ ಗಮನಿಸಿ, ರಾಜ್ಯದ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ, ಯಾವಾಗ?
ಅಬಕಾರಿ ನಿರೀಕ್ಷಕ ಶ್ರೀನಾಥ್.ಆರ್ ನೇತೃತ್ವದಲ್ಲಿ ಉಪ ನಿರೀಕ್ಷಕ ಪುಟ್ಟಪ್ಪ, ಶಿವಮೂರ್ತಿ ನಾಯ್ಕ್, ಗಣಪತಿ ಮತ್ತು ಅರ್ಜುನ್ ದಾಳಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು





