ಶಿವಮೊಗ್ಗದಲ್ಲಿ ಶೆಡ್‌ ಮೇಲೆ ದಾಳಿ, ಆರೋಪಿ ಅರೆಸ್ಟ್‌, ಏನಿದು ಕೇಸ್‌?

ಶಿವಮೊಗ್ಗ: ಗೋವಿಂದಪುರ ಗ್ರಾಮದ ಶೆಡ್ ಮೇಲೆ ಶಿವಮೊಗ್ಗ ಅಬಕಾರಿ ಇಲಾಖೆ ಸಿಬ್ಬಂದಿ ದಾಳಿ ನಡೆಸಿ ಗೋವಾ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ. ಶಿವಕುಮಾರ್ ಎಂಬುವವರಿಗೆ ಸೇರಿದ ಶೆಡ್‌ ಮೇಲೆ ದಾಳಿ (Raided A Shed) ನಡೆಸಲಾಗಿದ ಎಂದು ಅಬಕಾರಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. (ಈ ಸುದ್ದಿಯನ್ನು ಇನ್ನು 32 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಬುಧವಾರ ದಾಳಿ ನಡೆಸಿದ ಅಬಕಾರಿ ಸಿಬ್ಬಂದಿ ಅನಧಿಕೃತವಾಗಿ ಮಾರಾಟ ಮಾಡಲು 51.75 ಲೀಟರ್‌ ಗೋವಾ ಮದ್ಯ ಸಂಗ್ರಹಿಸಿ ಇಡಲಾಗಿತ್ತು. ಅದನ್ನು ವಶಕ್ಕೆ ಪಡೆಲಾಗಿದೆ. ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿಸಲಾಗಿದೆ.

utsav-exhibition.webp

ಇದನ್ನೂ ಓದಿ » ರೈಲ್ವೆ ಪ್ರಯಾಣಿಕರೆ ಗಮನಿಸಿ, ರಾಜ್ಯದ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ, ಯಾವಾಗ?

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ಅಬಕಾರಿ ನಿರೀಕ್ಷಕ ಶ್ರೀನಾಥ್.ಆರ್ ನೇತೃತ್ವದಲ್ಲಿ ಉಪ ನಿರೀಕ್ಷಕ ಪುಟ್ಟಪ್ಪ, ಶಿವಮೂರ್ತಿ ನಾಯ್ಕ್, ಗಣಪತಿ ಮತ್ತು ಅರ್ಜುನ್ ದಾಳಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Goa-Liquor-seized-in-shimoga-taluk

Goa-Liquor-seized-in-shimoga-taluk

Leave a Comment