SHIVAMOGGA LIVE NEWS | 1 ಏಪ್ರಿಲ್ 2022
ವಿದ್ಯುತ್ ಗ್ರೌಂಡ್ ಆಗಿ ರೈತರೊಬ್ಬರು ಮೃತಪಟ್ಟಿದ್ದಾರೆ. ಹೊಳೆಹೊನ್ನೂರು ಸಮೀಪದ ಕಲ್ಲಿಹಾಳ್ ಗ್ರಾಮದಲ್ಲಿ ಘಟನೆ ಸಂಭವಿಸಿದೆ.
ತೋಟದಲ್ಲಿರುವ ಬಾವಿಯಲ್ಲಿ ಇಳಿದು ಮೋಟಾರ್ ಪಂಪ್ ಫೂಟ್ಬಾಲ್ಗೆ ನೀರು ತುಂಬುವಾಗ ವಿದ್ಯುತ್ ಗ್ರೌಂಡ್ ಆಗಿ ರೈತ ಮೃತಪಟ್ಟಿದ್ದಾನೆ. ಕಲ್ಲಿಹಾಳಿನ ಮನು (45) ಮೃತ ದುರ್ದೈವಿ.
ಮನು ಅವರ ಚಿಕ್ಕಪ್ಪ ಬಸವರಾಜಪ್ಪ ಎಂಬುವವರ ತೋಟದಲ್ಲಿರುವ ಬಾವಿಯಲ್ಲಿ ಇಳಿದು ಮೋಟಾರ್ ಪಂಪ್ ಫುಟ್ಬಾಲ್ ಗೆ ನೀರು ತುಂಬುವಾಗ ವಿದ್ಯುತ್ ಗೌಂಡ್ ಆಗಿದೆ. ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
- ಶಿವಮೊಗ್ಗದ ಒಂದು ರೈಲು ಎರಡು ದಿನ ಭಾಗಶಃ ರದ್ದು, ಕಾರಣವೇನು?
- ಅಡಿಕೆ ಧಾರಣೆ | 20 ಜನವರಿ 2025 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?
- ಮೆಗ್ಗಾನ್ ಆಸ್ಪತ್ರೆ ಬಳಿ ATMನಲ್ಲಿ ಹಣ ಬಿಡಿಸಿದ ರೈತ, ಮರುದಿನ ಕಾದಿತ್ತು ಆಘಾತ, ಆಗಿದ್ದೇನು?
- ಕುವೆಂಪು ವಿವಿಯಿಂದ ಮೂವರಿಗೆ ಗೌರವ ಡಾಕ್ಟರೇಟ್, ಯಾರಿಗೆಲ್ಲ ಪ್ರದಾನ ಮಾಡಲಾಗ್ತಿದೆ?
- ಶಿವಮೊಗ್ಗ ಜಿಲ್ಲೆ, ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?
- ಮಕ್ಕಳಿಗೆ ಚಿನ್ನದ ಸರ ಹಾಕುವ ಪೋಷಕರೆ ಹುಷಾರ್, ಶಿವಮೊಗ್ಗದಲ್ಲಿ ಎರಡು ಪ್ರತ್ಯೇಕ ಕೇಸ್ ದಾಖಲು