ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 24 APRIL 2023
HOLEHONNURU : ಎತ್ತುಗಳಿಗೆ ನೀರು ಕುಡಿಸಲು ಹೋದಾಗ ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗಿ (Drowned) ರೈತರೊಬ್ಬರು ಮೃತಪಟ್ಟಿದ್ದಾರೆ. ಹೊಳೆಹೊನ್ನೂರು ಸಮೀಪದ ಮಂಗೋಟೆ ಗ್ರಾಮದಲ್ಲಿ ಘಟನೆ ಸಂಭವಿಸಿದೆ.

ರೈತ ಕೃಷ್ಣಪ್ಪ (69) ಮೃತ ದುರ್ದೈವಿ. ಮಗನೊಂದಿಗೆ ಜಮೀನಿನಲ್ಲಿ ಕೆಲಸ ಮುಗಿಸಿಕೊಂಡು ಬರುವಾಗ ಎತ್ತುಗಳಿಗೆ ನೀರು ಕುಡಿಸಲು ತುಂಗಭದ್ರಾ ನದಿಗೆ ತೆರಳಿದ್ದರು. ಈ ವೇಳೆ ಕೃಷ್ಣಪ್ಪ ಅವರು ಕಾಲು ಜಾರಿ ಬಿದ್ದಿದ್ದಾರೆ (Drowned) ಎನ್ನಲಾಗಿದೆ. ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಹುಷಾರ್, ನಿಮಗೂ ಬರಬಹುದು ಇಂಥಾ ಮೆಸೇಜ್, ಯಾಮಾರಿದ್ರೆ ಸಂಕಷ್ಟ ಫಿಕ್ಸ್, ಶಿವಮೊಗ್ಗದಲ್ಲಿ ದಾಖಲಾಯ್ತು ಕೇಸ್
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು


CLICK HERE TO JOIN SHIVAMOGGA LIVE WHATSAPP GROUP



