ಗಾಜನೂರು ಜಲಾಶಯದ ಗೇಟ್‌ ಓಪನ್‌, ಹೊಳೆಗೆ ಹೆಚ್ಚುವರಿ ನೀರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 6 JULY 2023

SHIMOGA : ಗಾಜನೂರು ತುಂಗಾ ಜಲಾಶಯ (Tunga Dam) ಭರ್ತಿಯಾದ ಹಿನ್ನೆಲೆ ಒಂದು ಗೇಟ್‌ ಮೇಲೆತ್ತಲಾಗಿದೆ. ಹೆಚ್ಚುವರಿ ನೀರನ್ನು ಹೊಳೆಗೆ ಬಿಡಲಾಗುತ್ತಿದೆ.

Gajanur-Tunga-Dam-one-gate-opened.

ಹಿನ್ನೀರು ಭಾಗದಲ್ಲಿ ನಿರಂತರ ಮಳೆಯಾದ ಹಿನ್ನೆಲೆ ಜಲಾಶಯಕ್ಕೆ (Tunga Dam) ಒಳ ಹರಿವು ಹೆಚ್ಚಾಗುತ್ತಿದೆ. ಆದ್ದರಿಂದ ಹೆಚ್ಚುವರಿ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಅಂದಾಜು ಎರಡು ಸಾವಿರ ಕ್ಯೂಸೆಕ್‌ ನೀರನ್ನು ಒಂದು ಗೇಟ್‌ ಮೂಲಕ ಹೊಳೆಗೆ ಬಿಡಲಾಗುತ್ತಿದೆ.

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಕಳೆದ 24 ಗಂಟೆಯಲ್ಲಿ ಯಾವ್ಯಾವ ತಾಲೂಕಿನಲ್ಲಿ ಎಷ್ಟಾಗಿದೆ ವರ್ಷಧಾರೆ?

ಕಳೆದ ರಾತ್ರಿ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿದೆ. ಜಲಾನಯನ ಪ್ರದೇಶದಲ್ಲಿ ಮಳೆ ಪ್ರಮಾಣ ಹೆಚ್ಚಾಗಿ, ಒಳ ಹರಿವು ಏರಿಕೆಯಾದರೆ ಹೊರ ಹರಿವು ಕೂಡ ಹೆಚ್ಚಳವಾಗಲಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment