ಶಿವಮೊಗ್ಗ ಉಸ್ತುವಾರಿ ಸಚಿವರ ಮನೆಯಲ್ಲಿ ಗಣೇಶ ಹಬ್ಬ ಜೋರು, ಕುಟುಂಬ ಸಹಿತ ಗಾಂಧಿ ಬಜಾರ್’ನಲ್ಲಿ ವಿಶೇಷ ಪೂಜೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 2 ಸೆಪ್ಟೆಂಬರ್ 2019

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಮನೆಯಲ್ಲಿ ಇವತ್ತು ಗಣೇಶ ಚತುರ್ಥಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಸಚಿವ ಈಶ್ವರಪ್ಪ ಮತ್ತು ಕಟುಂಬದವರು ಭಜನೆ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ನಗರದ ವಿವಿಧ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಇದರ ವಿಡಿಯೋ ರಿಪೋರ್ಟ್ ಇಲ್ಲಿದೆ ನೋಡಿ |

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment