ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಕೇಂದ್ರ ಸರ್ಕಾರವು ಎಕರೆಗೆ 30 ಕ್ವಿಂಟಲ್ ಹಾಗೂ ಪ್ರತಿ ರೈತರಿಂದ ಗರಿಷ್ಠ 60 ಕ್ವಿಂಟಲ್ ಪ್ರಮಾಣದ ಎಫ್.ಎ.ಕ್ಯೂ ಗುಣಮಟ್ಟದ ಹಸಿಶುಂಠಿಯನ್ನು (Ginger) ಕ್ವಿಂಟಲ್‌ಗೆ 2,445 ರೂ.ನಂತೆ ಖರೀದಿಸುತ್ತಿದೆ.
ಹಸಿಶುಂಠಿ ಖರೀದಿಗೆ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳವನ್ನು ಖರೀದಿ ಸಂಸ್ಥೆಯನ್ನಾಗಿ ನೇಮಕ ಮಾಡಲಾಗಿದೆ. ಶಿವಮೊಗ್ಗ ತಾಲೂಕಿಗೆ ಸಂಬಂಧಿಸಿದಂತೆ ಆಯನೂರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವನ್ನು ಖರೀದಿ ಕೇಂದ್ರವನ್ನಾಗಿ ನೇಮಿಸಿದೆ.

ರೈತರು ಜೂನ್ 26ರೊಳಗಾಗಿ ನೋಂದಾಯಿಸಿಕೊಂಡು ಖರೀದಿ ಪ್ರಕ್ರಿಯೆ ಮಾಡಿಕೊಳ್ಳುವಂತೆ ಎಪಿಎಂಸಿ ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ಸಂಪರ್ಕಿಸಿ 9880525117.
ಇದನ್ನೂ ಓದಿ » ಶಿವಮೊಗ್ಗ ಸಿಟಿ ನ್ಯೂಸ್ | ನಗರದಲ್ಲಿ ಏನೇನಾಯ್ತು? ಇಲ್ಲಿದೆ ಫಟಾಫಟ್ ಸುದ್ದಿ

LATEST NEWS
- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

- ಸಾರ್ವಜನಿಕರೆ ಎಚ್ಚರ, ಹೊಸನಗರದಲ್ಲಿ ಮೆಸ್ಕಾಂ ಅಲರ್ಟ್ ಪ್ರಕಟ, ಏನಿದು?

About The Editor
ನಿತಿನ್ ಆರ್.ಕೈದೊಟ್ಲು






