ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಮನೆಯ ಪೆಟ್ಟಿಗೆಯಲ್ಲಿ ಇಟ್ಟಿದ್ದ ಎರಡು ಬಂಗಾರದ ಸರಗಳು (Gold Chain) ನಾಪತ್ತೆಯಾಗಿವೆ. ರೇಚಿಕೊಪ್ಪದ ಸುರೇಶ್ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ.

ಸುರೇಶ್ ಮತ್ತು ಅವರ ಪತ್ನಿ ಏ.17ರಂದು ಮಗಳ ಮನೆಯಿಂದ ಹಿಂತಿರುಗಿದ್ದರು. ಆಗ ಅವರ ಪತ್ನಿ ಎರಡು ಚಿನ್ನದ ಸರವನ್ನು ಪೆಟ್ಟಿಗೆಯಲ್ಲಿ ಇಟ್ಟಿದ್ದರು. ಏ.24ರಂದು ಮದುವೆ ಸಮಾರಂಭಕ್ಕೆ ತೆರಳುವಾಗ ಪೆಟ್ಟಿಗೆ ತೆರೆದಿದ್ದಾರೆ. ಆಗ ಚಿನ್ನದ ಸರಗಳು ನಾಪತ್ತೆಯಾಗಿದ್ದವು ಎಂದು ದೂರಿನಲ್ಲಿ ಆರೋಪಿಸಲಾಗಿದೆ.
5 ಲಕ್ಷ ರೂ. ಮೌಲ್ಯದ ಎರಡು ಚಿನ್ನದ ಸರಗಳು ನಾಪತ್ತೆಯಾಗಿವೆ ಎಂದು ಆರೋಪಿಸಿದ್ದಾರೆ. ಘಟನೆ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಪಾಕ್ ಮೇಲೆ ದಾಳಿ, ಪಹಲ್ಗಾಮ್‌ನಲ್ಲಿ ಮೃತರಾದ ರಿಯಲ್ ಎಸ್ಟೇಟ್ ಉದ್ಯಮಿ ತಾಯಿಯ ಮೊದಲ ರಿಯಾಕ್ಷನ್, ಏನಂದ್ರು?


LATEST NEWS
- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

- ಶಿವಮೊಗ್ಗದ JNN ಕಾಲೇಜು ವಿದ್ಯಾರ್ಥಿಗಳು ಚಾಂಪಿಯನ್ಸ್, ಯಾವ್ಯಾವ ಸ್ಪರ್ಧೆಗಳಲ್ಲಿ ಯಾರೆಲ್ಲ ಗೆದ್ದಿದ್ದಾರೆ?

- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

About The Editor
ನಿತಿನ್ ಆರ್.ಕೈದೊಟ್ಲು






