ಶಿವಮೊಗ್ಗದ ಹಾರನಹಳ್ಳಿಯಲ್ಲಿ ಬಂದ್, ವ್ಯಾಪಾರ, ವಹಿವಾಟು ಸ್ಥಗಿತ, ಬೃಹತ್ ಪ್ರತಿಭಟನೆ, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 MARCH 2021

ರೈಲ್ವೆ ಮಾರ್ಗ ಮತ್ತು ಜಂಕ್ಷನ್‍ಗಾಗಿ ಒತ್ತಾಯಿಸಿ ಶಿವಮೊಗ್ಗ ಗ್ರಾಮಾಂತರ ವಿಧಾನಸಭೆ ಕ್ಷೇತ್ರದ ಹಾರನಹಳ್ಳಿಯಲ್ಲಿ, ಇವತ್ತು ಬಂದ್ ಆಚರಿಸಲಾಯಿತು. ಅಂಗಡಿಗಳನ್ನು ಬಂದ್ ಮಾಡಿ, ವ್ಯಾಪಾರ ವಹಿವಾಟ ಸ್ಥಗಿತಗೊಳಿಸಲಾಗಿತ್ತು.

ಶಿವಮೊಗ್ಗ – ಶಿಕಾರಿಪುರ – ರಾಣೆಬೆನ್ನೂರು ರೈಲ್ವೆ ಮಾರ್ಗ ನಿರ್ಮಾಣವಾಗುತ್ತಿದೆ. ಹಾರನಹಳ್ಳಿಯಲ್ಲಿ ರೈಲ್ವೆ ಜಂಕ್ಷನ್ ನಿರ್ಮಿಸಬೇಕು. ಇದಕ್ಕೆ ಬಿಎಸ್‍ವೈ ಜಂಕ್ಷನ್ ಎಂದು ನಾಮಕರಣ ಮಾಡಬೇಕು ಎಂದು ಸ್ಥಳೀಯರು ಆಗ್ರಹಿಸಿದರು.

ಪ್ರತಿಭಟನೆ, ಮೆರವಣಿಗೆ, ಮನವಿ

ಹಾರನಹಳ್ಳಿ ರೈಲ್ವೆ ಜಂಕ್ಷನ್ ಹೋರಾಟ ಸಮಿತಿ ವತಿಯಿಂದ ಮೆರವಣಿಗೆ ನಡೆಸಲಾಯಿತು.  ಚೌಕಿ ಮಠ ಮತ್ತು ರಾಮಲಿಂಗೇಶ್ವರ ಮಠದ ಸ್ವಾಮೀಜಿಗಳ ನೇತೃತ್ವದಲ್ಲಿ , ಗ್ರಾಮ ಪಂಚಾಯಿತಿ ಸದಸ್ಯರು, ಗ್ರಾಮಸ್ಥರು ಮೆರವಣಿಗೆಯಲ್ಲಿ ಪಾಲ್ಗೊಂಡರು. ನಾಡ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಯಿತು. ಅಲ್ಲಿಯೇ ಪ್ರತಿಭಟನಾ ಸಭೆ ನಡೆಸಲಾಯಿತು.

ಹಾರನಹಳ್ಳಿಯನ್ನು ಕೈಬಿಟ್ಟಿದ್ದು ಏಕೆ?

ಶಿವಮೊಗ್ಗ – ಶಿಕಾರಿಪುರ – ರಾಣೆಬೆನ್ನೂರು ರೈಲ್ವೆ ಮಾರ್ಗದಲ್ಲಿ ಕೊನವಳ್ಳಿಯಿಂದ ಸೂರಗೊಂಡನ ಕೊಪ್ಪಕ್ಕೆ ತೆರಳುವಂತೆ ಯೋಜನೆ ಸಿದ್ಧಪಡಿಸಲಾಗಿದೆ. ಕೊನವಳ್ಳಿ ಕಡೆಯಿಂದ ಸೂರಗೊಂಡನ ಕೊಪ್ಪಕ್ಕೆ 18 ಕಿ.ಮೀ ಆಗಲಿದೆ. ಆದರೆ ಹಾರನಹಳ್ಳಿಯಿಂದ ಸೂರಗೊಂಡನಕೊಪ್ಪಕ್ಕೆ ಕೇವಲ 8 ಕಿ.ಮೀ ಆಗುತ್ತದೆ. ಕಡಿಮೆ ದೂರ ಇರುವುದರಿಂದ ಹಾರನಹಳ್ಳಿ ಮೂಲಕ ರೈಲ್ವೆ ಮಾರ್ಗ ಸಿದ್ಧಪಡಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಹಾರನಹಳ್ಳಿಯಲ್ಲಿ ಸುಮಾರು 10 ರಿಂದ 15 ಸಾವಿರ ಜನಸಂಖ್ಯೆ ಇದೆ. ತಾಲೂಕು ಕೇಂದ್ರವಾಗುವ ಅರ್ಹತೆಯನ್ನು ಹೊಂದಿದೆ. ಹಾಗಾಗಿ ಇಲ್ಲಿ ರೈಲ್ವೆ ಜಂಕ್ಷನ್ ನಿರ್ಮಿಸಬಹುದು. ಆದ್ದರಿಂದ ಹೊಸ ಬಿ.ಜಿ. ರೈಲ್ವೆಮಾರ್ಗವನ್ನು ಶಿವಮೊಗ್ಗ – ಹಾರನಹಳ್ಳಿ – ಸೂರಗೊಂಡನಕೊಪ್ಪ – ಶಿಕಾರಿಪುರ – ರಾಣೆಬೆನ್ನೂರು ಮಾರ್ಗ ಮಾಡುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.

159690680 1349719018722848 931071184389570897 n.jpg? nc cat=105&ccb=1 3& nc sid=8bfeb9& nc ohc=r48wSQadrHkAX pPvLv& nc ht=scontent.fblr4 2

161871689 1349719142056169 7185705075404454140 o.jpg? nc cat=108&ccb=1 3& nc sid=8bfeb9& nc ohc=K4iM5HuWFywAX OKYPa& nc ht=scontent.fblr4 3

161007268 1349719162056167 6969650810941974831 o.jpg? nc cat=111&ccb=1 3& nc sid=8bfeb9& nc ohc=wWNBchYCIXUAX twECz& nc ht=scontent.fblr4 2

159961239 1349719185389498 1356630505277992703 o.jpg? nc cat=103&ccb=1 3& nc sid=8bfeb9& nc ohc=USdcz8zYHJ8AX m5zIi& nc ht=scontent.fblr4 2

160999446 1349719082056175 9221551011718216726 o.jpg? nc cat=111&ccb=1 3& nc sid=8bfeb9& nc ohc=GelmDoJdNuMAX9RsK j& nc ht=scontent.fblr4 2

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 19, 2021

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment