BREAKING NEWS – ಚೋರಡಿ ಬಳಿ ಭೀಕರ ಅಪಘಾತ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 11 MAY 2023

SHIMOGA : ಖಾಸಗಿ ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿದ್ದು (Head On) ಸಾವು, ನೋವು ಸಂಭವಿಸಿದ ವರದಿಯಾಗಿದೆ. ಶಿವಮೊಗ್ಗ – ಸಾಗರ ರಸ್ತೆಯಲ್ಲಿ ಚೋರಡಿ ಕೆಲವು ನಿಮಿಷಿದ ಹಿಂದೆ ಘಟನೆ ಸಂಭವಿಸಿದೆ. ಎರಡು ಬಸ್ಸಿನಲ್ಲಿದ್ದವರಿಗೆ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಕೆಲವು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದೂ ಹೇಳಲಾಗುತ್ತಿದೆ. ಕುಂಸಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.

ಇದನ್ನೂ ಓದಿ – ಬಾತ್‌ ರೂಂನಲ್ಲಿ ವಿಷ ಸೇವಿಸಿ ಶಿವಮೊಗ್ಗದ ಚಿನ್ನ ಬೆಳ್ಳಿ ವ್ಯಾಪಾರಿ ಆತ್ಮಹತ್ಯೆ, ಡೆತ್‌ ನೋಟ್‌ನಲ್ಲಿ ಇಬ್ಬರ ಹೆಸರು ಪತ್ತೆ

<strong>WATCH VIDEO</strong>

<iframe width=”360″ height=”200″ src=”https://www.youtube.com/embed/9ZDzgzI-7_Q”?autoplay=1&playlist=[9ZDzgzI] title=”Parishrama NEET Academy | SMG Live” frameborder=”0″ allow=”accelerometer; autoplay; clipboard-write; encrypted-media; gyroscope; picture-in-picture; web-share” allowfullscreen></iframe>

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 11, 2023

Leave a Comment