ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 6 DECEMBER 2024
ಶಿವಮೊಗ್ಗ : ಬೈಕ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಮೂವರು ಗಾಯಗೊಂಡಿದ್ದಾರೆ. ಗಾಜನೂರು ಜಲಾಶಯದ (Gajanuru Dam) ಸಮೀಪ ಘಟನೆ ಸಂಭವಿಸಿದೆ.
ಬೈಕ್‌ನಲ್ಲಿದ್ದರು ತಮ್ಮ ಊರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದರು. ಕಾರು ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ಹೋಗುತ್ತಿತ್ತು. ಅಪಘಾತದಲ್ಲಿ ಬೈಕ್ ಸವಾರರಾದ ಮಂಡಗದ್ದೆಯ ದಿನೇಶ್ ಗಂಭೀರ ಗಾಯಗೊಂಡಿದ್ದಾರೆ. ಮತ್ತೊಬ್ಬ ಸವಾರನ ನಯನ್ ಕೂಡ ಗಾಯಗೊಂಡಿದ್ದಾರೆ.

ಸುಬ್ರಹ್ಮಣ್ಯ ಎಂಬುವವರು ಕಾರು ಚಲಾಯಿಸುತ್ತಿದ್ದರು. ಅಪಘಾತದಲ್ಲಿ ಕಾರಿನಲ್ಲಿದ್ದ ಸುಬ್ರಹ್ಮಣ್ಯ ಅವರ ಪತ್ನಿ ಶೈಲಾಜಾ ಕೂಡ ಗಾಯಗೊಂಡಿದ್ದಾರೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನು ಓದಿ » ಶಿವಮೊಗ್ಗ ಭದ್ರಾವತಿ ಮಧ್ಯೆ ರೈಲ್ವೆ ಮೇಲ್ಸೇತವೆ, ಉದ್ಘಾಟನೆ ಯಾವಾಗ ಗೊತ್ತಾ?
LATEST NEWS
- ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್ ಜಾಮ್

- ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

- ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್ ಕ್ರಿಕೆಟ್ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

About The Editor
ನಿತಿನ್ ಆರ್.ಕೈದೊಟ್ಲು















