ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Sunrise Facility Services, Sri sai Trust Shimoga

ಶಿವಮೊಗ್ಗ: ಇಲ್ಲಿನ ಲಯನ್ ಸಫಾರಿ ಸಮೀಪ ಮುದ್ದಿನಕೊಪ್ಪದಲ್ಲಿ ಟಾಟಾ ಏಸ್ ಮತ್ತು ಪ್ಯಾಸೆಂಜರ್ ಆಟೋ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ (collision) ಮಗು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಎರಡು ವಾಹನಗಳ ಚಾಲಕರ ಅತಿವೇಗ ಮತ್ತು ಅಜಾಗರೂಕತೆಯ ಚಾಲನೆಯೇ ಈ ಅಪಘಾತಕ್ಕೆ ಕಾರಣ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಇದನ್ನೂ ಓದಿ – ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಸಾಗರದಿಂದ ಶಿವಮೊಗ್ಗದ ಕಡೆಗೆ ಬರುತ್ತಿದ್ದ ಟಾಟಾ ಏಸ್ ವಾಹನಕ್ಕೆ, ಎದುರುಗಡೆಯಿಂದ ಅತಿವೇಗವಾಗಿ ಬಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳು ರಸ್ತೆಯ ಮೇಲೆ ಪಲ್ಟಿಯಾಗಿದ್ದು, ಟಾಟಾ ಏಸ್‌ನಲ್ಲಿದ್ದ ಅಬ್ದುಲ್ ರಹೀಂ ಮತ್ತು ಚಾಲಕ ರಾಹಿಲ್‌ಗೆ ಗಾಯಗಳಾಗಿವೆ. ಆಟೋದಲ್ಲಿದ್ದ ವಿದ್ಯಾಶ್ರೀ, ಅವರ ಮಗು ಕೃಪಾ ಸನ್ನಿಧಿ ಸೇರಿದಂತೆ ಇತರ ಪ್ರಯಾಣಿಕರಿಗೂ ಗಾಯವಾಗಿದೆ. ಇವರನ್ನು ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Tyavarekoppa-Shimoga-Sagara-Road

ಘಟನೆ ಸಂಬಂಧ ಎರಡು ವಾಹನಗಳ ಚಾಲಕರ ವಿರುದ್ಧ ಪ್ರಕರಣ ದಾಖಲಾಗಿದೆ. ಕುಂಸಿ ಪೊಲೀಸ್‌ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 29, 2026

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ JDS ಕಾರ್ಯಕರ್ತರ ಸಭೆ, MLA ಮಹತ್ವದ ಸೂಚನೆ, ಏನದು?

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ JDS ಕಾರ್ಯಕರ್ತರ ಸಭೆ, MLA ಮಹತ್ವದ ಸೂಚನೆ, ಏನದು?

ATNC, ಕಮಲಾ ನೆಹರು ಕಾಲೇಜು ವಿದ್ಯಾರ್ಥಿಗಳಿಂದ ವಿಭಿನ್ನ ಮನವಿ, ಏನಿದು?

ATNC, ಕಮಲಾ ನೆಹರು ಕಾಲೇಜು ವಿದ್ಯಾರ್ಥಿಗಳಿಂದ ವಿಭಿನ್ನ ಮನವಿ, ಏನಿದು?

Leave a Comment