ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

ಶಿವಮೊಗ್ಗ: ಗಾಜನೂರು ರಸ್ತೆಯ ಹೊಸಹಳ್ಳಿ ಸಮೀಪ ಅಪರಿಚಿತ ವಾಹನ ಡಿಕ್ಕಿ ಹೊಡೆದು (hit-and-run) ಬೈಕ್‌ ಸವಾರರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಗಾಜನೂರು ನಿವಾಸಿ ಲಕ್ಷ್ಮಣ ಎಂಬುವವರು ಗಾಯಗೊಂಡಿದ್ದಾರೆ.

ಇದನ್ನೂ ಓದಿ : ಕಾರಿನಲ್ಲಿ ದಿಢೀರ್‌ ಬೆಂಕಿ, ಕೆಲವೇ ಕ್ಷಣದಲ್ಲಿ ಮುಂಭಾಗ ಆಹುತಿ

ಲಕ್ಷ್ಮಣ ಅವರು ಸಂಜೆ ವೇಳೆಗೆ ಬೈಕಿನಲ್ಲಿ ಹೊಸಹಳ್ಳಿಯಿಂದ ಗಾಜನೂರು ಕಡೆಗೆ ತೆರಳುತ್ತಿದ್ದರು. ಗಾಜನೂರು ಕಡೆಯಿಂದ ವೇಗವಾಗಿ ಬಂದ ವಾಹನವೊಂದು ಲಕ್ಷ್ಮಣ ಅವರ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಲಕ್ಷ್ಮಣ ಅವರ ತಲೆ ಹಾಗೂ ಕೈಕಾಲುಗಳಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಕೂಡಲೇ ಸ್ಥಳೀಯರು ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದರು.

ACCIDENT-NEWS-GENERAL-IMAGE.

ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಗೆ ಸಂಬಂಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Sunrise Facility Services, Sri sai Trust Shimoga

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 31, 2026

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಕಾರಿನಲ್ಲಿ ದಿಢೀರ್‌ ಬೆಂಕಿ, ಕೆಲವೇ ಕ್ಷಣದಲ್ಲಿ ಮುಂಭಾಗ ಆಹುತಿ

ಕಾರಿನಲ್ಲಿ ದಿಢೀರ್‌ ಬೆಂಕಿ, ಕೆಲವೇ ಕ್ಷಣದಲ್ಲಿ ಮುಂಭಾಗ ಆಹುತಿ

ಜಯನಗರ ಪೊಲೀಸ್‌ ಠಾಣೆಯಲ್ಲಿ 8 ವಾಹನಗಳ ಹರಾಜು, ದಿನಾಂಕ ಪ್ರಕಟ

ಜಯನಗರ ಪೊಲೀಸ್‌ ಠಾಣೆಯಲ್ಲಿ 8 ವಾಹನಗಳ ಹರಾಜು, ದಿನಾಂಕ ಪ್ರಕಟ

ಶಿವಮೊಗ್ಗದಲ್ಲಿ ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 31 ಮಾರ್ಚ್‌ 2026

ಶಿವಮೊಗ್ಗದಲ್ಲಿ ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 31 ಮಾರ್ಚ್‌ 2026

ಗೋಪಾಳದ ಕ್ರೀಡಾ ಸಂಕೀರ್ಣದಲ್ಲಿ ಬೇಸಿಗೆ ಶಿಬಿರ, ಸರ್ಕಾರಿ ಶಾಲೆ ಮಕ್ಕಳಿಗೆ ಶೇ.50ರಷ್ಟು ರಿಯಾಯಿತಿ

ಗೋಪಾಳದ ಕ್ರೀಡಾ ಸಂಕೀರ್ಣದಲ್ಲಿ ಬೇಸಿಗೆ ಶಿಬಿರ, ಸರ್ಕಾರಿ ಶಾಲೆ ಮಕ್ಕಳಿಗೆ ಶೇ.50ರಷ್ಟು ರಿಯಾಯಿತಿ

ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಗೆ ಪ್ರಶಸ್ತಿ

ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಗೆ ಪ್ರಶಸ್ತಿ

Leave a Comment