ಶಿವಮೊಗ್ಗ: ತಾಲೂಕಿನ ಬೇಡರ ಹೊಸಹಳ್ಳಿ ಕ್ರಾಸ್‌ನಲ್ಲಿ ರಾತ್ರಿ ನಡೆದ ಹಿಟ್ ಅಂಡ್ ರನ್ (Hit and Run) ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಎಲ್ಲ ಸುದ್ದಿಗಳು – ಫಟಾಫಟ್ NEWS
ಮೃತ ಯುವಕನನ್ನು ಕ್ಯಾತಿನಕೊಪ್ಪ ನಿವಾಸಿ ಸಚಿನ್ (25) ಎಂದು ಗುರುತಿಸಲಾಗಿದೆ. ಶಿವಮೊಗ್ಗದಲ್ಲಿ ಮೆಡಿಕಲ್ ರೆಪ್ ಆಗಿ ಕೆಲಸ ಮಾಡುತ್ತಿದ್ದ ಸಚಿನ್, ರಾತ್ರಿ ಸುಮಾರು 11 ಗಂಟೆಗೆ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಅಪರಿಚಿತ ವಾಹನವೊಂದು ಅವರ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸಚಿನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





