ಶಿವಮೊಗ್ಗ ಲೈವ್
ಶಿವಮೊಗ್ಗ: ತಾಲೂಕಿನ ಬೇಡರ ಹೊಸಹಳ್ಳಿ ಕ್ರಾಸ್ನಲ್ಲಿ ರಾತ್ರಿ ನಡೆದ ಹಿಟ್ ಅಂಡ್ ರನ್ (Hit and Run) ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.
ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಏನೇನಾಯ್ತು? ಒಂದೇ ಕ್ಲಿಕ್ನಲ್ಲಿ ಎಲ್ಲ ಸುದ್ದಿಗಳು – ಫಟಾಫಟ್ NEWS
ಈ ಸುದ್ದಿಯನ್ನೂ ಓದಿ
ಶಿವಮೊಗ್ಗ ಸಿಟಿಯಲ್ಲಿ ಒಂದು ದಿನ ಮಾಂಸ ಮಾರಾಟ ನಿಷೇಧ, ಯಾವಾಗ? ಯಾಕೆ?
ಮೃತ ಯುವಕನನ್ನು ಕ್ಯಾತಿನಕೊಪ್ಪ ನಿವಾಸಿ ಸಚಿನ್ (25) ಎಂದು ಗುರುತಿಸಲಾಗಿದೆ. ಶಿವಮೊಗ್ಗದಲ್ಲಿ ಮೆಡಿಕಲ್ ರೆಪ್ ಆಗಿ ಕೆಲಸ ಮಾಡುತ್ತಿದ್ದ ಸಚಿನ್, ರಾತ್ರಿ ಸುಮಾರು 11 ಗಂಟೆಗೆ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಅಪರಿಚಿತ ವಾಹನವೊಂದು ಅವರ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಸಚಿನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ಸುದ್ದಿಯನ್ನೂ ಓದಿ
ಟ್ರಾನ್ಸ್ಫಾರ್ಮರ್ ಸ್ಥಳಾಂತರ ವಿರೋಧಿಸಿ ಮೆಸ್ಕಾಂ ಕಚೇರಿ ಎದುರ ರೈತರ ಆಕ್ರೋಶ

ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

