SHIVAMOGGA LIVE NEWS | 11 ಮಾರ್ಚ್ 2022
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ರಸ್ತೆ ಅಗಲೀಕರಣದ ಹಿನ್ನೆಲೆ ಮರಗಳ ಕಡಿತಲೆ ಮಾಡಲಾಗುತ್ತಿದೆ. ಆದ್ದರಿಂದ ಹೊಳೆಹೊನ್ನೂರು, ಯಡೇಹಳ್ಳಿ, ಕೈಮರ ಫೀಡರ್’ಗಳಲ್ಲಿ ವಿದ್ಯುತ್ ಪೂರೈಕೆ ವ್ಯತ್ಯಯವಾಗಲಿದೆ. ಆದ್ದರಿಂದ ವಿವಿಧೆಡೆ ಮಾರ್ಚ್ 13ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ಕರೆಂಟ್ ಇರಲ್ಲ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಹೆಂಚಿನಸಿದ್ದಾಪುರ, ಕೊಪ್ಪ, ಮೂಡಲ ವಿಠಲಾಪುರ, ಜಂಬರಘಟ್ಟಿ, ಕರೆಬೀರನಹಳ್ಳಿ, ಶ್ರೀನಿವಾಸಪುರ, ಸಿದ್ಧರ ಕಾಲೋನಿ, ಚಂದನಕರ, ಆರಹತೊಳಲು, ಹನುಮಂತಾಪುರ, ಯಡೇಹಳ್ಳಿ, ಆಗರದಹಳ್ಳಿ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






