ಶಿವಮೊಗ್ಗ LIVE
ಶಿವಮೊಗ್ಗ: ಮನೆಯೊಂದರ ಬೀಗ ಮುರಿದು (House burglary) ಚಿನ್ನಾಭರಣ ಕಳ್ಳತನ ಮಾಡಲಾಗಿದೆ. ಯಾರು ಇಲ್ಲದ ಸಮಯ ಕಳ್ಳರು ಮನೆಯ ಬೀಗ ಮುರಿದು ಒಳನುಗ್ಗಿದ್ದಾರೆ.
ಇದನ್ನೂ ಓದಿ » ಉದ್ಯಮಿಗಳೇ ಹುಷಾರ್, ಶಿವಮೊಗ್ಗ ಜಿಲ್ಲೆಯ ಡಾಂಬಾರು ವ್ಯಾಪಾರಿಗೆ ಲಕ್ಷ ಲಕ್ಷ ಮೋಸ, ಆಗಿದ್ದೇನು?
ಶಿವಮೊಗ್ಗ ತಾಲೂಕು ಪಿಳ್ಳಂಗೆರೆ ಗ್ರಾಮದ ಮುಖ್ಯ ರಸ್ತೆಯಲ್ಲಿರುವ ಇಕ್ಬಾಲ್ ಅಹಮದ್ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಬೀರುವಿನಲ್ಲಿಟ್ಟಿದ್ದ ಸುಮಾರು 30 ಗ್ರಾಂ ತೂಕದ ಚಿನ್ನದ ನೆಕ್ಲೇಸ್, ಮಕ್ಕಳ ಚಿನ್ನದ ಉಂಗುರಗಳು, ಕಿವಿ ಓಲೆ ಮತ್ತು ಬೆಳ್ಳಿಯ ಆಭರಣಗಳನ್ನು ದೋಚಲಾಗಿದೆ.
ಸುಮಾರು ₹51,300 ಮೌಲ್ಯದ ಕಳ್ಳತನವಾಗಿದೆ ಎಂದು ಅಂದಾಜಿಸಲಾಗಿದೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

- ಶಾಲೆಯ ಕೊಠಡಿಯಲ್ಲೇ ನೇಣು ಬಿಗಿದುಕೊಂಡ ಶಿಕ್ಷಕ

About The Editor
ನಿತಿನ್ ಆರ್.ಕೈದೊಟ್ಲು






