ಆಯನೂರಿನಲ್ಲಿ ಚಿನ್ನಾಭರಣ, ಹಣ, ಮೊಬೈಲ್‌, ವೈಫೈ ಕನೆಕ್ಟರ್‌ ಕಳವು, ಎಲ್ಲಿ? ಹೇಗಾಯ್ತು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಆಯನೂರು: ಕುಟುಂಬದವರೆಲ್ಲ ಶಿಕಾರಿಪುರದಲ್ಲಿ ಕಾರ್ಯಕ್ರಮಕ್ಕೆ ತೆರಳಿದ್ದ ಸಂದರ್ಭ ಮನೆ ಬಾಗಿಲಿನ ಬೀಗ (Lock) ಮುರಿದು ನಗದು, ಚಿನ್ನಾಭರಣ ಸೇರಿ ಹಲವು ವಸ್ತುಗಳನ್ನು ಕಳವು ಮಾಡಲಾಗಿದೆ. ಆಯನೂರಿನ ಬಸವೇಶ್ವರ ದೇವಸ್ಥಾನದ ಮುಂಭಾಗದ ನೂರುಲ್ಲಾ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?

ನೂರುಲ್ಲಾ ಅವರು ಕುಟುಂಬದ ಸಹಿತ ಶಿಕಾರಿಪುರಕ್ಕೆ ತೆರಳಿದ್ದರು. ಬೆಳಗಿನ ಜಾವ ಪಕ್ಕದ ಮನೆಯವರು ಕರೆ ಮಾಡಿ ಮಾಹಿತಿ ನೀಡಿದ್ದರು. ಮನೆಗೆ ಹಿಂತಿರುಗಿ ಪರಿಶೀಲಿಸಿದಾಗ ಚಿನ್ನದ ಸರ, ವೈಫೈ ಕನೆಕ್ಟರ್‌, ವಿವೋ ಮೊಬೈಲ್‌ ಫೋನ್‌, 50 ಸಾವಿರ ರೂ. ನಗದು ಕಳ್ಳತನವಾಗಿದೆ ಎಂದು ಆರೋಪಿಸಲಾಗಿದೆ.

SLV-BOOK-SHOP-SHIMOGA

ಕುಂಸಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.‌

ಇದನ್ನೂ ಓದಿ » ಪೂಜೆಗೆ ತೆರಳಿದ್ದ ದಂಪತಿಗೆ ಬೆಳ್ಳಂಬೆಳಗ್ಗೆ ಪಕ್ಕದ ಮನೆಯವರಿಂದ ಬಂತು ಫೋನ್‌, ವಾಪಸ್‌ ಬಂದಾಗ ಕಾದಿತ್ತು ಶಾಕ್

JNNCE-ADMISSION-2025-26

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment