ಶಿವಮೊಗ್ಗದಲ್ಲಿ ಸಾಕು ನಾಯಿಗಳ ಜಗಳ, ಕೈ ಕೈ ಮಿಲಾಯಿಸಿದ ಮಾಲೀಕರು, ಆಗಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-Number-1-Website

ಶಿವಮೊಗ್ಗ: ಸಾಕು ನಾಯಿಗಳ (pet dog) ಜಗಳದ ವಿಚಾರವಾಗಿ ಅಕ್ಕಪಕ್ಕದ ಮನೆಯವರ ನಡುವೆ ಜಗಳವಾಗಿ, ವೃದ್ಧೆ ಹಾಗೂ ಅವರ ಸೊಸೆಯ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ.

ಶಿವಮೊಗ್ಗ ತಾಲೂಕಿನ ಹಸೂಡಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಸುಮಾ ಎಂಬುವವರು ತಮ್ಮ ಸಾಕು ನಾಯಿಯನ್ನು ಹೊರಗೆ ಕರೆದುಕೊಂಡು ಹೋಗಿದ್ದರು. ಆಗ ಪಕ್ಕದ ಮನೆಯವರು ಸಾಕಿದ್ದ ನಾಯಿ ಸುಮಾ ಅವರ ಸಾಕು ನಾಯಿಯನ್ನು ಕಡಿಯಲು ಬಂದಿದೆ. ಈ ವೇಳೆ ನಾಯಿಗಳ ಜಗಳ ನೋಡಿ ಸುಮಾ ಅವರ ಅತ್ತೆ ದೇವಮ್ಮ ಅವರು ನಾಯಿಯನ್ನು ಹಿಡಿದುಕೊಳ್ಳುವಂತೆ ಪಕ್ಕದ ಮನೆಯವರಿಗೆ ತಿಳಿಸಿದ್ದಾರೆ.

301123-Shimoga-Rural-Police-Station.webp

ಇದರಿಂದ ಕೆರಳಿದ ಪಕ್ಕದ ಮನೆಯ ವ್ಯಕ್ತಿ ಮತ್ತು ಆತನ ಪತ್ನಿ, ದೇವಮ್ಮ ಮತ್ತು ಅವರ ಸೊಸೆ ಸುಮಾ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣದ ಮಣ್ಣು ಪರೀಕ್ಷೆ, ಇನ್ನೊಂದು ವಾರದಲ್ಲಿ ವರದಿ, ಪರೀಕ್ಷೆ ಯಾಕೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 17, 2026

ಶಿವಮೊಗ್ಗದಲ್ಲಿ 250 ಗಾಯಕರನ್ನು ಒಂದೇ ಕಡೆ ಸೇರಿಸುವ ವಿಭಿನ್ನ ಪ್ರಯೋಗ, ಯಾವಾಗ? ಎಲ್ಲಿ?

ಶಿವಮೊಗ್ಗದಲ್ಲಿ 250 ಗಾಯಕರನ್ನು ಒಂದೇ ಕಡೆ ಸೇರಿಸುವ ವಿಭಿನ್ನ ಪ್ರಯೋಗ, ಯಾವಾಗ? ಎಲ್ಲಿ?

ಬೆಂಗಳೂರಿನಿಂದ ಶಿವಮೊಗ್ಗದ ಮನೆಗೆ ಮರಳಿದ ಇಂಜಿನಿಯರ್‌ ಕುಟುಂಬ, ಒಳಗೆ ಕಾಲಿಟ್ಟಾಗ ಕಾದಿತ್ತು ಆಘಾತ

ಬೆಂಗಳೂರಿನಿಂದ ಶಿವಮೊಗ್ಗದ ಮನೆಗೆ ಮರಳಿದ ಇಂಜಿನಿಯರ್‌ ಕುಟುಂಬ, ಒಳಗೆ ಕಾಲಿಟ್ಟಾಗ ಕಾದಿತ್ತು ಆಘಾತ

ಹೊಸನಗರ ಕ್ಷೇತ್ರಕ್ಕಾಗಿ ಪಾದಯಾತ್ರೆ? ಹೇಗಿತ್ತು ಮೊದಲ ದಿನ? ಯಾರೆಲ್ಲ ಇದ್ದರು?

ಹೊಸನಗರ ಕ್ಷೇತ್ರಕ್ಕಾಗಿ ಪಾದಯಾತ್ರೆ? ಹೇಗಿತ್ತು ಮೊದಲ ದಿನ? ಯಾರೆಲ್ಲ ಇದ್ದರು?

ಭದ್ರಾವತಿಯಲ್ಲಿ 13 ವರ್ಷಗಳ ಬಳಿಕ ಆರೋಪಿ ಪತ್ತೆ, ಏನಿದು ಕೇಸ್?

ಭದ್ರಾವತಿಯಲ್ಲಿ 13 ವರ್ಷಗಳ ಬಳಿಕ ಆರೋಪಿ ಪತ್ತೆ, ಏನಿದು ಕೇಸ್?

ATMನಲ್ಲಿ ಹಣ ಡ್ರಾ ಮಾಡುವಾಗ ಹುಷಾರ್‌, ಅನವಟ್ಟಿಯಲ್ಲಿ ದಾಖಲಾಯ್ತು ಕೇಸ್‌, ಏನಿದು?

ATMನಲ್ಲಿ ಹಣ ಡ್ರಾ ಮಾಡುವಾಗ ಹುಷಾರ್‌, ಅನವಟ್ಟಿಯಲ್ಲಿ ದಾಖಲಾಯ್ತು ಕೇಸ್‌, ಏನಿದು?

ಬೆಳ್ಳೂರು ಸುತ್ತಾಮುತ್ತಾ ಒಂಟಿ ಸಲಗ ಪ್ರತ್ಯಕ್ಷ, ಗ್ರಾಮಸ್ಥರಿಗೆ ಆತಂಕ

ಬೆಳ್ಳೂರು ಸುತ್ತಾಮುತ್ತಾ ಒಂಟಿ ಸಲಗ ಪ್ರತ್ಯಕ್ಷ, ಗ್ರಾಮಸ್ಥರಿಗೆ ಆತಂಕ

ನಗರಸಭೆ ಸಿಬ್ಬಂದಿ ಎಂದು ನಂಬಿಸಿ ₹11.62 ಲಕ್ಷದ ಚಿನ್ನಾಭರಣ ಕಳವು, ಹೇಗಾಯ್ತು ಘಟನೆ?

ನಗರಸಭೆ ಸಿಬ್ಬಂದಿ ಎಂದು ನಂಬಿಸಿ ₹11.62 ಲಕ್ಷದ ಚಿನ್ನಾಭರಣ ಕಳವು, ಹೇಗಾಯ್ತು ಘಟನೆ?

ಶಿವಮೊಗ್ಗದಲ್ಲಿ ಶೆಟ್ಟರ ಸಂತೆ, ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್‌, ಏನೇನೆಲ್ಲ ಸ್ಟಾಲ್‌ಗಳಿವೆ?

ಶಿವಮೊಗ್ಗದಲ್ಲಿ ಶೆಟ್ಟರ ಸಂತೆ, ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್‌, ಏನೇನೆಲ್ಲ ಸ್ಟಾಲ್‌ಗಳಿವೆ?

ಸರ್ಕಾರಿ ಅಧಿಕಾರಿಗೆ ಜೈಲು ಶಿಕ್ಷೆ, ಏನಿದು ಪ್ರಕರಣ?

ಸರ್ಕಾರಿ ಅಧಿಕಾರಿಗೆ ಜೈಲು ಶಿಕ್ಷೆ, ಏನಿದು ಪ್ರಕರಣ?

ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್‌? – ಇಂದಿನ ಅಡಿಕೆ ಧಾರಣೆ

ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್‌? – ಇಂದಿನ ಅಡಿಕೆ ಧಾರಣೆ

Leave a Comment