ರಾಮ ಮಂದಿರದ ಬಾಗಿಲಿನ ಬೀಗ ಮುರಿದು ಹುಂಡಿ ಒಡೆದು ಕಾಣಿಕೆ ಕಳವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ದೇವಸ್ಥಾನದ (Temple) ಬಾಗಿಲಿನ ಬೀಗ ಮುರಿದು ಹುಂಡಿ ಒಡೆದು ಕಾಣಿಕೆ ಹಣ ಕಳ್ಳತನ ಮಾಡಲಾಗಿದೆ. ಇಂದು ಬೆಳಗ್ಗೆ ಪೂಜೆಗೆ ತೆರಳಿದ್ದಾಗ ಪ್ರಕರಣ ಬೆಳಕಿಗೆ ಬಂದಿದೆ.

ಶಿವಮೊಗ್ಗ ತಾಲೂಕು ಕುಂಸಿ ಸಮೀಪದ ರೇಚಿಕೊಪ್ಪ ಗ್ರಾಮದ ರಾಮ ಮಂದಿರದಲ್ಲಿ ಕಳ್ಳತನವಾಗಿದೆ. ದೇಗುಲವು ಊರಿನಿಂದ ಸ್ವಲ್ಪ ಹೊರಭಾಗದಲ್ಲಿದೆ. ಕಳೆದ ರಾತ್ರಿ ದೇವಸ್ಥಾನದ ಬಾಗಿಲಿನ ಬೀಗ ಮುರಿದು, ಹುಂಡಿ ಒಡೆದು ಹಣ ಕಳ್ಳತನ ಮಾಡಲಾಗಿದೆ.

Toyota-demo-car-sale.

ಸುಮಾರು 10 ಸಾವಿರ ರೂ.ನಷ್ಟು ಹಣ ಕಳುವಾಗಿದೆ ಎಂದು ಆರೋಪಿಸಲಾಗಿದೆ. ಕುಂಸಿ ಪೊಲೀಸ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. (ಫೋಟೊ, ಮಾಹಿತಿ: ಈಶ್ವರ್‌ ರೇಚಿಕೊಪ್ಪ)

rechikoppa rama mandira hunid theft

rechikoppa rama mandira hunid theft

ಇದನ್ನೂ ಓದಿ » ಲಾರಿ ಹರಿದು ಮೂರು ವರ್ಷ ಮಗು ಸಾವು, ಹೇಗಾಯ್ತು ಘಟನೆ?

https://chat.whatsapp.com/JPJ0lTQsTKf365Fqu6Q7cd
ಈ ಫೋಟೊ ಮೇಲೆ ಕ್ಲಿಕ್‌ ಮಾಡಿ, ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಿರಿ.
https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 3, 2025

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

Leave a Comment