SHIVAMOGGA LIVE NEWS | 13 FEBRUARY 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
SHIMOGA : ಜಿಂಕೆ ಮಾಂಸ ಬೇಯಿಸುವ ಹೊತ್ತಿಗೆ ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ.
ಶಿವಮೊಗ್ಗ ತಾಲೂಕು ಉಂಬ್ಳೆಬೈಲು ಗೇಟ್ ಸಮೀಪ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದಾರೆ. ಹನುಮಂತ, ಆಂಜನಪ್ಪ, ರಾಮಣ್ಣ ಬಂಧಿತರು. ಜಿಂಕೆ ಮಾಂಸ, ಅಡುಗೆಗೆ ಬಳಸಿದ್ದ ಪಾತ್ರೆಗಳು ಸಹಿತ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಉಂಬ್ಳೆಬೈಲು ವಲಯ ಅರಣ್ಯಾಧಿಕಾರಿ ಶಿವರಾತ್ರಪ್ಪ, ಡಿಆರ್ಎಫ್ಒಗಳಾದ ಪವನ್ ಮಹೇಂದ್ರಕರ್, ಗುರುಸ್ವಾಮಿ, ಅಬ್ದುಲ್ ಕರೀಂ, ಸಿಬ್ಬಂದಿ ಸುನಿಲ್, ಶ್ರೀಕಾಂತ್, ಸುಧೀರ್, ಸೂರ್ಯವಂಶಿ, ಲಕ್ಷ್ಮಣ, ರಿಯಾಜ್, ದಿನೇಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಇದನ್ನೂ ಓದಿ – ತೀರ್ಥಹಳ್ಳಿಯಲ್ಲಿ ಒಂದೇ ದಿನ 6 ಮಂದಿಗೆ ಕೆಎಫ್ಡಿ ಪಾಸಿಟಿವ್, ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ದೌಡು
LATEST NEWS
- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

- MRPಗಿಂತಲು ಹೆಚ್ಚು ವಸೂಲಿ, ಫ್ಲಿಪ್ಕಾರ್ಟ್ ಸಂಸ್ಥೆಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ

- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

About The Editor
ನಿತಿನ್ ಆರ್.ಕೈದೊಟ್ಲು






