ಉಂಬ್ಳೆಬೈಲು ಸಮೀಪ ಬೈಕ್‌, ಬೊಲೇರೋ ಮುಖಾಮುಖಿ ಡಿಕ್ಕಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 15 MAY 2023

SHIMOGA : ಬೊಲೇರೋ ವಾಹನ ಡಿಕ್ಕಿಯಾಗಿ ಬೈಕ್‌ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಶಿವಮೊಗ್ಗದ ಸರ್ಜಿ ಆಸ್ಪತ್ರೆಯಲ್ಲಿ (Hospital) ಬೈಕ್‌ ಸವಾರನಿಗೆ ಶಸ್ತ್ರಚಿಕಿತ್ಸೆ ನಡೆಸಲಾಯಿತು.

ಇದನ್ನೂ ಓದಿ – ಆಯನೂರು ಬಳಿ ಅಪಘಾತ, ಯುವಕನ ಪಾಲಿಗೆ ಯಮ ಸ್ವರೂಪಿಯಾದ ಆಂಬುಲೆನ್ಸ್‌

ಶಿವಮೊಗ್ಗದ ಯೋಗರಾಜ್‌ (32) ಗಾಯಗೊಂಡಿದ್ದಾರೆ. ಉಂಬ್ಳೆಬೈಲು ಲಿಂಗಾಪುರದ ಬಳಿ ಘಟನೆ ಸಂಭವಿಸಿದೆ. ಎನ್‌.ಆರ್.‌ಪುರ ಕಡೆಯಿಂದ ಬಂದ ಬೊಲೇರೋ ವಾಹನ, ಎದುರಿನಿಂದ ಬರುತ್ತಿದ್ದ ಯೋಗರಾಜ್‌ ಅವರ ಬೈಕ್‌ಗೆ ಡಿಕ್ಕಿ ಹೊಡದಿದೆ. ಎಡಗೈ ಮತ್ತು ಎಡಗಾಲಿಗೆ ಗಂಭೀರ ಗಾಯವಾಗಿದೆ.

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ಯೋಗರಾಜ್‌ ಅವರನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಸರ್ಜಿ ಆಸ್ಪತ್ರೆಗೆ (Hospital) ದಾಖಲಿಸಿ, ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ. ತುಂಗಾ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 15, 2023

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

Leave a Comment