ಶಾಸಕಿ ಶಾರದಾ ಪೂರ್ಯಾನಾಯ್ಕ್‌ಗೆ ವಿಧಾನಸಭೆಯಲ್ಲಿ ಮಹತ್ವದ ಜವಾಬ್ದಾರಿ ವಹಿಸಿದ ಜೆಡಿಎಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 3 JULY 2023

SHIMOGA : ಜೆಡಿಎಸ್‌ನ ಶಾಸಕಾಂಗ ಪಕ್ಷದ (Legislative Party) ನಾಯಕರಾಗಿ ಹೆಚ್‌.ಡಿ.ಕುಮಾರಸ್ವಾಮಿ, ಉಪ ನಾಯಕಿಯಾಗಿ ಶಾಸಕಿ ಶಾರದಾ ಪೂರ್ಯಾನಾಯ್ಕ್‌ ಆಯ್ಕೆಯಾಗಿದ್ದಾರೆ. ಈ ಸಂಬಂಧ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು ವಿಧಾನಸಭೆ ಅಧ್ಯಕ್ಷರಿಗೆ ಪತ್ರ ರವಾನಿಸಿದ್ದಾರೆ.

SMG-LIVE-JUNE-VIEWS

ಒಲಿದ ಮಹತ್ವದ ಜವಾಬ್ದಾರಿ

ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ್‌ ಅವರಿಗೆ ಜೆಡಿಎಸ್‌ ಪಕ್ಷ ಮಹತ್ವದ ಜವಾಬ್ದಾರಿ ವಹಿಸಿದೆ. ವಿಧಾನಸಭೆಯಲ್ಲಿ ಶಾಸಕಾಂಗ ಪಕ್ಷದ (Legislative Party) ನಾಯಕ, ಉಪ ನಾಯಕ ಹುದ್ದೆ ಅತ್ಯಂತ ಮಹತ್ವದ್ದು. ಶಾಸಕಿ ಶಾರದಾ ಪೂರ್ಯಾನಾಯ್ಕ್‌ ಅವರಿಗೆ ಈ ಜವಾಬ್ದಾರಿ ವಹಿಸಿರುವುದು ಅವರ ಬೆಂಬಲಿಗರು, ಜೆಡಿಎಸ್‌ ಕಾರ್ಯಕರ್ತರಿಗೆ ಖುಷಿ ಉಂಟು ಮಾಡಿದೆ.

Sharadha-Puryanaik-Shivamogga-Rural-MLA

ಸಚಿವ ಸ್ಥಾನ ಲಭಿಸಬೇಕಿತ್ತು

ರಾಜ್ಯದಲ್ಲಿ ಜೆಡಿಎಸ್‌ ಪಕ್ಷ ಸರ್ಕಾರ ರಚನೆ ಮಾಡಿದ್ದರೆ, ಶಾಸಕಿ ಶಾರದಾ ಪೂರ್ಯಾನಾಯ್ಕ್‌ ಅವರು ಸಚಿವರಾಗುತ್ತಿದ್ದರು. ಮಹತ್ವದ ಖಾತೆಯು ಅವರ ಹೆಗಲಿರುತ್ತಿತ್ತು. ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಪ್ರಚಾರಕ್ಕೆ ಆಗಮಿಸಿದ್ದ ಸಂದರ್ಭ ಸಚಿವ ಸ್ಥಾನ ನೀಡುವ ಭರವಸೆ ನ ನೀಡಿದ್ದರು. ಈಗ ವಿಧಾನಸಭೆಯಲ್ಲಿ ಶಾಸಕಾಂಗ ಪಕ್ಷದ ಉಪ ನಾಯಕಿ ಸ್ಥಾನ ಲಭಿಸಿರುವುದು ಮಧ್ಯ ಕರ್ನಾಟಕ ಭಾಗದಲ್ಲಿ ಪಕ್ಷ ಸಂಘಟನೆಗೆ ಅನುಕೂಲವಾಗಲಿದೆ ಎಂದು ಲೆಕ್ಕಾಚಾರವಿದೆ.

ಇದನ್ನೂ ಓದಿ – ಶಿವಮೊಗ್ಗ ಶಾಸಕರ ಕಚೇರಿಯಲ್ಲೇ ಸಭೆ ಮಧ್ಯೆ ವ್ಯಕ್ತಿ ಮೇಲೆ ಹಲ್ಲೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 3, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment