ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 28 FEBRUARY 2024
SHIMOGA : ತಾಲೂಕಿನ ಸಿರಿಗೆರೆಯಲ್ಲಿ 12 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ ಹಿಡಿಯಲಾಗಿದೆ. ಇಲ್ಲಿನ ಚಂದ್ರಶೇಖರಪ್ಪ ಎಂಬುವವರ ಮನೆಯ ಕೊಟ್ಟಿಗೆಯಲ್ಲಿ ಕಾಳಿಂಗ ಸರ್ಪ ಕಾಣಿಸಿಕೊಂಡಿತ್ತು. ಕೂಡಲೆ ಅರಣ್ಯ ಇಲಾಖೆಗೆ ಮಾಹಿತಿ ತಲುಪಿಸಲಾಗಿತ್ತು.
ಉರಗ ರಕ್ಷಕ ಬೆಳ್ಳೂರು ನಾಗರಾಜ್ ಅವರು ಸ್ಥಳಕ್ಕೆ ಆಗಮಿಸಿ ಕಾಳಿಂಗ ಸರ್ಪ ಸೆರೆ ಹಿಡಿದಿದ್ದಾರೆ. ಈ ಕಾಳಿಂಗ ಸರ್ಪವು 12 ಅಡಿ ಉದ್ದ, 7.5 ಕೆ.ಜಿ ತೂಕವಿತ್ತು. ಅರಣ್ಯಾಧಿಕಾರಿಗಳ ನೇತೃತ್ವದಲ್ಲಿ ಕಾಳಿಂಗ ಸರ್ಪವನ್ನು ಕಾಡಿಗೆ ಬಿಡಲಾಯಿತು.
ಇದನ್ನೂ ಓದಿ – ಶಿವಮೊಗ್ಗ ಸಿಟಿಯಲ್ಲಿ ಕರಡಿ ಪ್ರತ್ಯಕ್ಷ, ವಾಕಿಂಗ್‌ಗೆ ತೆರಳಿದ್ದ ವ್ಯಕ್ತಿ ಮೇಲೆ ದಾಳಿ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















