ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 28 ಫೆಬ್ರವರಿ 2022
ಬೈಕ್ ಒಂದರ ಸೀಟಿನ ಅಡಿ ಕುಳಿತು ಬುಸುಗುಡುತ್ತಿದ್ದ ನಾಗರ ಹಾವನ್ನು ಉರಗ ತಜ್ಞ ಸ್ನೇಕ್ ಕಿರಣ್ ರಕ್ಷಣೆ ಮಾಡಿದ್ದಾರೆ. ಶಿವಮೊಗ್ಗದ ಗೋಂದಿ ಚಟ್ನಹಳ್ಳಿಯಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿದೆ.
ಸುರೇಶ್ ಎಂಬುವವರಿಗೆ ಸೇರಿದ ಸ್ಟಾರ್ ಸಿಟಿ ಬೈಕ್’ನ ಸೀಟ್ ಕೆಳಗೆ ನಾಗರ ಹಾವು ಸೇರಿಕೊಂಡಿತ್ತು. ಇದು ಗೊತ್ತಾಗುತ್ತಲೆ ಸುರೇಶ್ ಅವರು ಸ್ನೇಕ್ ಕಿರಣ್ ಅವರಿಗೆ ಮಾಹಿತಿ ನೀಡಿದರು.
ಸ್ಥಳಕ್ಕೆ ಬಂದ ಸ್ನೇಕ್ ಕಿರಣ್ ಅವರು ಬೈಕ್ ಸೀಟಿನ ಕೆಳಗೆ ಸೇರಿಕೊಂಡಿದ್ದ ನಾಗರ ಹಾವನ್ನು ರಕ್ಷಣೆ ಮಾಡಿದ್ದಾರೆ. 2 ಅಡಿ ಉದ್ದವಿದ್ದ ನಾಗರ ಹಾವನ್ನು ರಕ್ಷಣೆ ಮಾಡಿ ಅರಣ್ಯ ಇಲಾಖೆಗೆ ಒಪ್ಪಿಸಲಾಗಿದೆ.
ಇದನ್ನೂ ಓದಿ | ಬೈಕ್ ಮಾಸ್ಕ್’ನಲ್ಲಿ ಮೂರುವರೆ ಅಡಿ ಉದ್ದದ ಹಸಿರು ಹಾವು
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






