ರಸ್ತೆ ಪಕ್ಕದ ಗುಂಡಿಗಿಳಿದ KSRTC ಬಸ್, ಸ್ವಲ್ಪದರಲ್ಲಿ ತಪ್ಪಿತು ಭಾರಿ ಅನಾಹುತ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ಜೂನ್ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಚಾಲಕನ ನಿಯಂತ್ರಣ ತಪ್ಪಿದ ಕೆಎಸ್‍ಆರ್‍ಟಿಸಿ ಬಸ್ ರಸ್ತೆಯಿಂದ ಕೆಳಗಿಳಿದಿದೆ. ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ಶಿವಮೊಗ್ಗ ತಾಲೂಕು ಬಿ.ಬೀರನಹಳ್ಳಿ ಗ್ರಾಮದ ಬಳಿ ಘಟನೆ ಸಂಭವಿಸಿದೆ. ಬಸ್ಸಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯವಾಗಿದೆ. ಬಸ್ಸಿನಲ್ಲಿ ಸುಮಾರು 30 ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ. ಬಸ್ಸಿನ ವೇಗ ಕಡಿಮೆ ಇದ್ದಿದ್ದರಿಂದ ದೊಡ್ಡ ಅನಾಹುತ ತಪ್ಪಿತು. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

102340277 1135883073439778 2278414673751572480 o.jpg? nc cat=108& nc sid=8024bb& nc ohc=uyuVycmmSKEAX8iC76d& nc ht=scontent.fblr11 1
101613759 1135883310106421 5489645400371494912 o.jpg? nc cat=110& nc sid=8024bb& nc ohc=VF9h1J452DAAX9wu328& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment