ಚೀಲೂರಿಗೆ ತೆರಳುತ್ತಿದ್ದ ಎಲೆಕ್ಟ್ರಿಕ್‌ ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ KSRTC ಬಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 5 JANUARY 2024

SHIMOGA : ಕೆಲಸ ಮುಗಿಸಿ ಎಲೆಕ್ಟ್ರಿಕ್‌ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದಾಗ ಹಿಂಬದಿಯಿಂದ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ. ಶಿವಮೊಗ್ಗ ತಾಲೂಕು ಹೊಳಲೂರು ಗ್ರಾಮದ ಬಳಿ ಘಟನೆ ಸಂಭವಿಸಿದೆ.

ಶಿವಮೊಗ್ಗದ ಮೆಡಿಕಲ್‌ ಶಾಪ್‌ ಒಂದರಲ್ಲಿ ಕೆಲಸ ಮಾಡುತ್ತಿದ್ದ ದೀಪರಾಜು ಎಂಬುವವರು ಗಾಯಗೊಂಡಿದ್ದಾರೆ. ಜ.2ರಂದು ಕೆಲಸ ಮುಗಿಸಿ ಮೆಡಿಕಲ್‌ ಶಾಪ್‌ನವರ ಎಲೆಕ್ಟ್ರಿಕ್‌ ಬೈಕ್‌ನಲ್ಲಿ ಚೀಲೂರಿನಲ್ಲಿರುವ ಮನೆಗೆ ತೆರಳುತ್ತಿದ್ದರು. ಹೊಳಲೂರು ಸಮೀಪ ಹಿಂಬದಿಯಿಂದ ಬಂದ ಕೆಎಸ್‌ಆರ್‌ಟಿಸಿ ಬಸ್‌ ಎಲೆಕ್ಟ್ರಿಕ್‌ ಬೈಕ್‌ಗೆ ಡಿಕ್ಕಿ ಹೊಡೆದಿದೆ. ದೀಪರಾಜು ಅವರ ತಲೆ, ಮೈಕೈಗೆ ಗಾಯವಾಗಿದೆ. ಕೂಡಲೆ ಆಂಬುಲೆನ್ಸ್‌ ಮೂಲಕ ಗಾಯಾಳುವನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿದೆ. ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಶಿವಮೊಗ್ಗ ನಗರದ ವಿವಿಧೆಡೆ ಎರಡು ದಿನ ಕುಡಿಯುವ ನೀರು ಬರಲ್ಲ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 5, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment