ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ KSRTC ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ ಪ್ರಯಾಣಿಕರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
ಶಿವಮೊಗ್ಗ ತಾಲೂಕು ಬೇಡರಹೊಸಹಳ್ಳಿ ಸಮೀಪ ಹೆದ್ದಾರಿಯಲ್ಲಿ ಇಂದು ಬೆಳಗಿನ ಜಾವ ಘಟನೆ ಸಂಭವಿಸಿದೆ. ರಾಯಚೂರಿನಿಂದ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದ ಬಸ್ ಪಲ್ಟಿಯಾಗಿದೆ. ಬಸ್ಸಿನಲ್ಲಿ 29 ಪ್ರಯಾಣಿಕರು ಇದ್ದರು. ಈ ಪೈಕಿ ಮೂವರಿಗೆ ಗಂಭೀರ ಸ್ವರೂಪದ ಪೆಟ್ಟಾಗಿದೆ ಎಂದು ತಿಳಿದು ಬಂದಿದೆ.

ಅಪಘಾತದಿಂದಾಗಿ ಈ ರಸ್ತೆಯಲ್ಲಿ ಕೆಲವು ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿತ್ತು. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ » ಸೋಮಿನಕೊಪ್ಪ ಫ್ಲೈ ಓವರ್ ಕೆಳಗೆ ಸಾಫ್ಟ್ವೇರ್ ಇಂಜಿನಿಯರ್ಗೆ ಮೇಲೆ ಅಟ್ಯಾಕ್, ಆಗಿದ್ದೇನು?
LATEST NEWS
- ಬೆಳಗ್ಗೆ ಲೇಔಟ್ಗೆ ಬಂದ ಲೆಕ್ಚರರ್ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು
















