ಮೂರು ದಿನದ ಹಿಂದೆ ನಾಪತ್ತೆಯಾಗಿದ್ದ ವೃದ್ಧೆ ಶವವಾಗಿ ಕುಮದ್ವತಿ ನದಿಯಲ್ಲಿ ಪತ್ತೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NEWS | SHIMOGA | 12 ಜುಲೈ 2022

ಮೂರು ದಿನದ ಹಿಂದೆ ನಾಪತ್ತೆಯಾಗಿದ್ದ ವೃದ್ಧೆ ಶವವಾಗಿ (DEATH) ಪತ್ತೆಯಾಗಿದ್ದಾರೆ. ಕುಮದ್ವತಿ ನದಿಯಲ್ಲಿ (KUMADVATHI RIVER) ವೃದ್ಧೆಯ ಮೃತದೇಹ ಪತ್ತೆಯಾಗಿದೆ. ಸುದ್ದಿಯ ಮುಂದಿನ 7 ಪ್ಯಾರಾಗಳು ಕೆಳಗಿವೆ.

Shimoga Nanjappa Hospital

ಶಿವಮೊಗ್ಗ ತಾಲ್ಲೂಕು ಚೋರಡಿಯ (CHORADI) ರತ್ನಮ್ಮ (63) ಮೃತರು. ಶನಿವಾರ ಬೆಳಗ್ಗೆ ರತ್ನಮ್ಮ ನಾಪತ್ತೆಯಾಗಿದ್ದರು.

ಪೂಜೆಗೆ ಬಂದವರು ನಾಪತ್ತೆ

ರತ್ನಮ್ಮ ಅವರು ಕುಮದ್ವತಿ ನದಿ ಸಮೀಪದ ಚೌಡೇಶ್ವರಿ ದೇವಸ್ಥಾನದಲ್ಲಿ ಪೂಜೆಗೆ ಆಗಮಿಸಿದ್ದರು. ಬಹು ಹೊತ್ತಾದರೂ ಮನೆಗೆ ಮರಳಿರಲಿಲ್ಲ. ಹಾಗಾಗಿ ಕುಟುಂಬದವರು ಹುಡುಕಾಟ ನಡೆಸಿದ್ದರು. ಕುಮದ್ವತಿ ನದಿ ಸೇತುವೆ ಮೇಲೆ ರತ್ನಮ್ಮ ಅವರು ತಂದಿದ್ದ ಬುಟ್ಟಿ, ಪೊಜಾ ಸಾಮಗ್ರಿ ಪತ್ತೆಯಾಗಿತ್ತು.

ಶೋಧ ಕಾರ್ಯ

ರತ್ನಮ್ಮ ಅವರಿಗಾಗಿ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸಿದ್ದರು. ಮೂರು ದಿನದ ಬಳಿಕ ರತ್ನಮ್ಮ ಅವರು ಶವವಾಗಿ ಪತ್ತೆಯಾಗಿದ್ದಾರೆ. ಸೇತುವೆ ಬಳಿಯಿಂದ ಸುಮಾರು ಒಂದು ಕಿ.ಮೀ ದೂರದಲ್ಲಿ ರತ್ನಮ್ಮ ಅವರ ಮೃತದೇಹ ಪತ್ತೆಯಾಗಿದೆ.

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ನಿರಂತರ ಮಳೆ, ಮೂರು ತಾಲ್ಲೂಕುಗಳ ಶಾಲೆಗಳಿಗೆ ಮತ್ತೆ ರಜೆ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

Leave a Comment