ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 7 FEBRUARY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಹಣಗೆರೆ ರಸ್ತೆಯಲ್ಲಿ ವಾಹನ ಡಿಕ್ಕಿಯಾಗಿ ಎರಡು ವರ್ಷದ ಗಂಡು ಚಿರತೆ ಮೃತಪಟ್ಟಿದೆ. ಹಣಗೆರೆ ವನ್ಯಜೀವಿ ವಲಯ ವ್ಯಾಪ್ತಿಯ ಕಲ್ಲುಕುರ್ಚಿ ಗ್ರಾಮದ ಬಳಿ ಮಂಗಳವಾರ ಘಟನೆ ಸಂಭವಿಸಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ರಸ್ತೆಯಲ್ಲಿ ರಕ್ತದ ಕಲೆಗಳು ಹಾಗೂ ಪಕ್ಕದಲ್ಲಿ ಬಿದ್ದ ಚಿರತೆಯನ್ನು ಕಂಡು ಸಾರ್ವಜನಿಕರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಚಿರತೆಯ ಮರಣೋತ್ತರ ಪರೀಕ್ಷೆ ನಡೆಸಿದರು. ವನ್ಯಜೀವಿ ವಿಭಾಗದ ಡಿಸಿಎಫ್ ಪ್ರಸನ್ನ ಪಟೆಗಾರ್ ನೇತೃತ್ವದಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು. ಸಿರಿಗೆರೆ ವಲಯ ಅರಣ್ಯಾಧಿಕಾರಿ ಜೆ.ವಿಜಯಕುಮಾರ್, ಅರಣ್ಯ ಸಿಬ್ಬಂದಿ ಉಪಸ್ಥಿತರಿದ್ದರು.
ಇದನ್ನೂ ಓದಿ – ಫೈನಾನ್ಸ್ ಸಂಸ್ಥೆ ಆಡಿಟ್ ವೇಳೆ ಲಕ್ಷ ಲಕ್ಷ ಹಣದ ವ್ಯತ್ಯಾಸ ಪತ್ತೆ, ಪರಿಶೀಲಿಸಿದ ಮ್ಯಾನೇಜರ್‌ಗೆ ಕಾದಿತ್ತು ಶಾಕ್, ದೂರು ದಾಖಲು