ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 9 DECEMBER 2022
ರಿಪ್ಪನ್ ಪೇಟೆ : ಅರಸಾಳು ರೈಲ್ವೆ ಗೇಟ್ (level crossing) ಸಂಖ್ಯೆ 92ರಲ್ಲಿ ತಾಂತ್ರಿಕ ಪರಿಶೀಲನೆ ಹಿನ್ನೆಲೆ ಡಿ.9ರಂದು ಸಂಜೆ 7 ರಿಂದ ಡಿ.10ರಂದು ಬೆಳಗ್ಗೆ 7 ಗಂಟೆವರೆಗೆ ಗೇಟ್ ಮುಚ್ಚಲಾಗುತ್ತದೆ. ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಸೂಚಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ರೈಲ್ವೆ ನಿಲ್ದಾಣ ಬಳಿ ದರೋಡೆಗೆ ಪ್ಲಾನ್, ತಲ್ವಾರ್, ರಾಡ್, ಖಾರದ ಪುಡಿ ಸಹಿತ ಸಿಕ್ಕಿಬಿದ್ದ ಟೀಮ್
ಆಯನೂರಿನಿಂದ ರಿಪ್ಪನ್ ಪೇಟೆ ಮೂಲಕ ಹೊಸನಗರದ ಕಡೆಗೆ ತೆರಳುವ ಭಾರಿ ಸರಕು ಸಾಗಣೆ ವಾಹನಗಳು ಆಯನೂರು – ಆನಂದಪುರ – ಮಾವಿನಕೊಪ್ಪ ಮೂಲಕ ಸಂಚರಿಸಬಹುದು.
ಆಯನೂರಿನಿಂದ ರಿಪ್ಪನ್ ಪೇಟೆ ಕಡೆಗೆ ಹೋಗುವ ಲಘು ವಾಹನಗಳು 5ನೇ ಮೈಲಿಕಲ್ಲು – ಹಾರೋಹಿತ್ಲ – ಮೂಗುಡ್ತಿ ಮೂಲಕ ಸಂಚರಿಸಬೇಕಿದೆ.

LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು

CLICK & JOIN – SHIVAMOGGA LIVE COMMUNITY














