ತ್ಯಾವರೆಕೊಪ್ಪ ಹುಲಿ-ಸಿಂಹಧಾಮ; ಪ್ರವಾಸಿಗರಿಗೆ ಮಹತ್ವದ ಅಪ್‌ಡೇಟ್‌

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ವಾಟ್ಸಪ್‌ ಮಾಡಲು ಕೆಳಗಿರುವ ನಂಬರ್‌ ಮೇಲೆ ಕ್ಲಿಕ್‌ ಮಾಡಿ.

NEWS HIGHLIGHTS

ಶಿವಮೊಗ್ಗ: ಇಲ್ಲಿನ ತ್ಯಾವರೆಕೊಪ್ಪದ ಹುಲಿ-ಸಿಂಹ ಧಾಮಕ್ಕೆ (Tyavarekoppa Tiger and Lion Safari) ಸಾಮಾನ್ಯವಾಗಿ ಪ್ರತಿ ಮಂಗಳವಾರ ವಾರದ ರಜೆ ಇರಲಿದ್ದು, ಸಾರ್ವಜನಿಕರ ವೀಕ್ಷಣೆಗೆ ಅವಕಾಶವಿರುವುದಿಲ್ಲ. ಆದರೆ, ಪ್ರಸ್ತುತ ಬೇಸಿಗೆ ರಜೆಯ (summer vacation) ಹಿನ್ನೆಲೆಯಲ್ಲಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಿರುವುದರಿಂದ ಮೇ 26 ರ ಮಂಗಳವಾರದಂದು ಮೃಗಾಲಯ (Zoo) ಹಾಗೂ ಸಫಾರಿಯನ್ನು ಸಾರ್ವಜನಿಕರ ವೀಕ್ಷಣೆಗೆ ಮುಕ್ತವಾಗಿಡಲು ನಿರ್ಧರಿಸಲಾಗಿದೆ.

➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಇಲ್ಲಿಗೆ ಆಗಮಿಸುವ ಪ್ರವಾಸಿಗರಿಗೆ ಪ್ರಕೃತಿ ಶಿಕ್ಷಣ ನೀಡುವ ಸಲುವಾಗಿ ಈ ವಿಶೇಷ ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕರು ಹಾಗೂ ಪ್ರವಾಸಿಗರು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ಹುಲಿ-ಸಿಂಹಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Lion-Tiger-Safari-Tyavrekoppa-in-Shimoga.

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!