ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 14 AUGUST 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಆ.15 ರ ಮಂಗಳವಾರ ತ್ಯಾವರೆಕೊಪ್ಪದ (Tyavarekoppa) ಹುಲಿ-ಸಿಂಹಧಾಮ (Lion Safari) ತೆರೆದಿರುತ್ತದೆ. ವಿದ್ಯಾರ್ಥಿಗಳು, ಪ್ರವಾಸಿಗರು, ಜನಸಾಮಾನ್ಯರು ಹಾಗೂ ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಜೂ ಹಾಗೂ ಸಫಾರಿ ವೀಕ್ಷಿಸುವಂತೆ ಶಿವಮೊಗ್ಗದ ತ್ಯಾವರೆಕೊಪ್ಪ ಹುಲಿ-ಸಿಂಹಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.
ಇದನ್ನೂ ಓದಿ – ಪಂಜರ ಸೇರಿತು ಶಿವಮೊಗ್ಗಕ್ಕೆ ಆಗಮಿಸಿದ್ದ ಟಿ-55 ಯುದ್ಧ ಟ್ಯಾಂಕರ್