ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಕುಂಸಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜೂ. 12 ರಂದು ಬೆಳಿಗ್ಗೆ 10.30 ರಿಂದ 12ರವರೆಗೆ ಜನ ಸಂಪರ್ಕ ಸಭೆ (Meeting) ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದಾರೆ. ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗ ಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ: 9480841340.
ಇದನ್ನೂ ಓದಿ » ಶಿವಮೊಗ್ಗದಲ್ಲಿ ವಿಜಯೇಂದ್ರ, ‘ಕಾಲ್ತುಳಿತವಾಗಿದ್ರು CM ದೋಸೆ ತಿನ್ನುತ್ತಿದ್ದರು, DCM ಕಪ್ ಹಿಡಿದು ಓಡಲು ರೆಡಿಯಾಗಿದ್ದರುʼ

LATEST NEWS
- ಬೆಳಗ್ಗೆ ಲೇಔಟ್ಗೆ ಬಂದ ಲೆಕ್ಚರರ್ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು

















