ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | KUMSI NEWS | 28 ನವೆಂಬರ್ 2021
ಚಾಲಕನ ನಿಯಂತ್ರಣ ತಪ್ಪಿದ ವಾಹನವೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಯಾರಿಗೂ ತೊಂದರೆಯಾಗಿಲ್ಲ.
ಕುಂಸಿ ಸಮೀಪದ ರೇಚಿಕೊಪ್ಪ ಗ್ರಾಮದಲ್ಲಿ ಬೆಳಗ್ಗೆ ಘಟನೆ ಸಂಭವಿಸಿದೆ. ಹಾಲು ತುಂಬಿಸಿಕೊಂಡು ಹೋಗಲು ಬಂದಿದ್ದ ವಾಹನ ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ.
ಶೆಟ್ಟಿಕೆರೆಯಿಂದ ರೇಚಿಕೊಪ್ಪ ಗ್ರಾಮಕ್ಕೆ ವಾಹನ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ.
ಫೋಟೊ, ಮಾಹಿತಿ : ಈಶ್ವರ್ ರೇಚಿಕೊಪ್ಪ
LATEST NEWS
- ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

- ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

- ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

- ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

- ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

About The Editor
ನಿತಿನ್ ಆರ್.ಕೈದೊಟ್ಲು














