ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
[su_highlight background=”#d70000″ color=”#ffffff”]SHIVAMOGGA LIVE NEWS[/su_highlight]
ಶಿವಮೊಗ್ಗ | ಮನೆಯೊಂದರ ಮುಂದೆ ಇರುವ ಮರದ ಕಳೆಗೆ ನಿಲ್ಲಿಸಿದ್ದ ಮೂರು ಬೈಕುಗಳಿಗೆ ದುಷ್ಕರ್ಮಿಗಳು ಬೆಂಕಿ (MISCREANTS SET FIRE) ಹಚ್ಚಿದ್ದಾರೆ. ಘಟನೆಯಲ್ಲಿ ಮೂರು ಬೈಕುಗಳು ಸುಟ್ಟು ಕರಕಲಾಗಿವೆ.
ವಿರೂಪಿನಕೊಪ್ಪ (VIRUPINAKOPPA) ಗ್ರಾಮದ ಅಡಕೆ ಮಂಡಿ ಲೇಔಟ್’ನಲ್ಲಿ ಘಟನೆ ಸಂಭವಿಸಿದೆ. ಆ.31ರ ನಡುರಾತ್ರಿ ಘಟನೆ ಸಂಭವಿಸಿದೆ.
ವೆಂಕಟೇಶ್ ಎಂಬುವವರು ತಮ್ಮ ಮನೆ ಮುಂಭಾಗದ ಮರದ ಕಳೆಗೆ ತಮ್ಮ SPLENDOR PLUS ಬೈಕ್ ನಿಲ್ಲಿಸಿದ್ದರು. ನಡುರಾತ್ರಿ ಹೊರಗೆ ಶಬ್ದ ಕೇಳುತ್ತಿದ್ದರಿಂದ ವೆಂಕಟೇಶ್ ಅವರ ಕುಟುಂಬದರು ಹೊರಗೆ ನೋಡಿದಾಗ ಬೈಕಿಗೆ ಬೆಂಕಿ ಹೊತ್ತಿಕೊಂಡಿರುವುದು ಕಂಡು ಬಂದಿದೆ. ಕೂಡಲೆ ಅಕ್ಕಪಕ್ಕದವರ ನೆರವಿನೊಂದಿಗೆ ನೀರು ಹಾಕಿ ಬೆಂಕಿ ನಂದಿಸಿದ್ದಾರೆ.
ವಿರೂಪಿನಕೊಪ್ಪ ಗ್ರಾಮದ ಸಾದಿಕ್ ಎಂಬುವವರಿಗೆ ಸೇರಿದ SPLENDOR PLUS ಮತ್ತು ಕೋಟೆ ಗಂಗೂರು ಗ್ರಾಮದ ಅಜ್ಗರ್ ಎಂಬುವವರಿಗೆ ಸೇರಿದ VICTOR ಬೈಕುಗಳು ಸುಟ್ಟು ಹೋಗಿದ್ದವು. ಮೂರು ಬೈಕುಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳ (MISCREANTS SET FIRE) ವಿರುದ್ಧ ಕ್ರಮ ಕೈಗೊಳ್ಳುವಂತೆ ವೆಂಕಟೇಶ್ ಅವರು ದೂರು ನೀಡಿದ್ದಾರೆ.
ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಇದನ್ನೂ ಓದಿ – ಹೆಚ್ಚುವರಿ ಬಡ್ಡಿಗೆ ಆಗ್ರಹ, ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ, ಕುಟುಂಬದ ವಿರುದ್ಧ ಕೇಸ್
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















