ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಬೈಕ್ ಡಿಕ್ಕಿಯಾಗಿ (Mishap) ರಸ್ತೆ ದಾಟುತ್ತಿದ್ದ ವೃದ್ಧ ಗಂಭೀರ ಗಾಯಗೊಂಡಿದ್ದಾರೆ. ಚಿಕಿತ್ಸೆ ವೆಚ್ಚ ಭರಿಸುವುದಾಗಿ ತಿಳಿಸಿದ್ದ ಬೈಕ್ ಸಾವರ ಮಾತಿನಂತೆ ನಡೆದುಕೊಳ್ಳದ ಹಿನ್ನೆಲೆ ದೂರು ದಾಖಲಾಗಿದೆ.

ಶಿವಮೊಗ್ಗ ತಾಲೂಕು ಕೆಳಗಿನ ಕುಂಚೇನಹಳ್ಳಿಯ ಮಂಜಪ್ಪ ಎಂಬುವವರು ಗ್ರಾಮದ ಅಂಗಡಿಯಿಂದ ಮನೆ ಕಡೆಗೆ ತೆರಲು ರಸ್ತೆ ದಾಟುವಾಗ ಅಪಘಾತವಾಗಿತ್ತು. ಶಿವಮೊಗ್ಗ ಕಡೆಯಿಂದ ಸವಳಂಗ ರಸ್ತೆಗೆಯಲ್ಲಿ ತೆರಳುತ್ತಿದ್ದ ಬೈಕ್ ಡಿಕ್ಕಿ ಹೊಡೆದಿತ್ತು.
ಘಟನೆಯಲ್ಲಿ ಮಂಜಪ್ಪ ಅವರ ತಲೆ, ಕೈಗಳಿಗೆ ಗಂಭೀರ ಗಾಯವಾಗಿತ್ತು. ಅಪಘಾತದ ಸಂದರ್ಭ ಆಸ್ಪತ್ರೆ ಖರ್ಚು-ವೆಚ್ಚ ಭರಿಸುವುದಾಗಿ ತಿಳಿಸಿದ್ದ ಬೈಕ್ ಸವಾರ ಮಾತಿನಂತೆ ನಡೆದಕೊಳ್ಳಲಿಲ್ಲ. ಇದೇ ಕಾರಣಕ್ಕೆ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » BREAKING NEWS – ಭದ್ರಾವತಿಯಲ್ಲಿ ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸ್


LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






