ಅನುಮಾನಾಸ್ಪದವಾಗಿ ಮಂಗಗಳ ಸಾವು, ಗ್ರಾಮಸ್ಥರಲ್ಲಿ ಆತಂಕ, ಅಧಿಕಾರಿಗಳು ಸ್ಥಳಕ್ಕೆ ದೌಡು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ದೇವಾಲಯವೊಂದರ ಸಮೀಪದಲ್ಲಿ ಸುಮಾರು ಹತ್ತು ಮಂಗಗಳು (MONKEY DEATH) ಸಾವನ್ನಪ್ಪಿವೆ. ಇದು ಸುತ್ತಮುತ್ತಲ ಗ್ರಾಮಗಳಲ್ಲಿ ಆತಂಕ ಮೂಡಿಸಿದೆ.

Shimoga Nanjappa Hospital

ಉಂಬ್ಳೆಬೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಣಗಲಸರ ಗ್ರಾಮದ ಸಮೀಪದಲ್ಲಿರುವ ಆನೆಕಲ್ಲು ಉದ್ಭವ ಗಣಪತಿ ದೇವಸ್ಥಾನದ ಸಮೀಪ ಘಟನೆ ಸಂಭವಿಸಿವೆ. ಸುಮಾರು ಹತ್ತು ಮಂಗಗಳು ಮೃತಪಟ್ಟಿರುವುದನ್ನು ಕಂಡು ಸ್ಥಳೀಯರು ಆತಂಕಕ್ಕೀಡಾಗಿದ್ದಾರೆ.

ಅಧಿಕಾರಿಗಳ ತಂಡ ದೌಡು (MONKEY DEATH)

ಮಂಗಗಳು ಸಾವನ್ನಪ್ಪಿರುವ ವಿಚಾರ ತಿಳಿದು ಅರಣ್ಯ ಇಲಾಖೆ ಅಧಿಕಾರಿಗಳು, ವೈದ್ಯರು ಸ್ಥಳಕ್ಕೆ ದೌಡಾಯಿಸಿದರು. ಸ್ಥಳದಲ್ಲೆ ಮಂಗಗಳ ಮರಣೋತ್ತರ ಪರೀಕ್ಷೆ ನಡೆಸಿ, ವೈಜ್ಞಾನಿಕವಾಗಿ ಅಂತ್ಯಕ್ರಿಯೆ ನಡೆಸಲಾಯಿತು.

baby props studio shimoga

ಇಷ್ಟೊಂದು ಮಂಗಗಳು (MONKEY DEATH) ಒಟ್ಟಿಗೆ ಸಾವನ್ನಪ್ಪಲು ಕಾರಣವೇನು ಅನ್ನುವುದು ಮರಣೋತ್ತರ ಪರೀಕ್ಷೆಯಿಂದ ತಿಳಿದು ಬರಬೇಕಿದೆ. ವಿಷ ಪ್ರಾಶನದಿಂದ ಮಂಗಗಳು ಸಾವನ್ನಪ್ಪಿರುವ ಕುರಿತು ಅನುಮಾನವಿದೆ. ಮರಣೋತ್ತರ ಪರೀಕ್ಷೆ ಬಳಿಕ ಸಾವಿಗೆ ಕಾರಣ ತಿಳಿದು ಬರಬೇಕಿದೆ.

ವಲಯ ಅರಣ್ಯಾಧಿಕಾರಿ ಬಿ.ಜೆ.ತೇಜ, ಪಶು ವೈದ್ಯಾಧಿಕಾರಿ ಮಹದೇವ ಶರ್ಮಾ, ಹಿರಿಯ ಪಶು ಪರೀಕ್ಷಕ ಎನ್.ಎಸ್.ರಮೇಶ್, ಮೆಗ್ಗಾನ್ ಆಸ್ಪತ್ರೆಯ ವೈದ್ಯ ಡಾ. ರಘುಪ್ರಸಾದ್, ಗ್ರಾಮ ಪಂಚಾಯಿತಿ ಪಿಡಿಒ ಅಮಿತ್ ರಾಜ್ ಸೇರಿದಂತೆ ಹಲವರು ಇದ್ದರು.

Shimoga Nanjappa Hospital

ಕ್ಲಿಕ್ ಮಾಡಿ ಇದನ್ನೂ ಓದಿ ಬೆಳಗಿನ ಜಾವ ಭೂಮಿ ಕಂಪನ, ಡಿಸಿ ಭೇಟಿ, ಈತನಕ ಏನೇನಾಯ್ತು? ಭೂ ವಿಜ್ಞಾನಿಗಳು ಹೇಳೋದೇನು?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 7, 2022

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment